ರಾಜ್ಯಬಾಗಲಕೋಟೆ: ಮೂವರು ಹೆಣ್ಣು ಮಕ್ಕಳನ್ನು ಬೆಳೆಸುವುದು ಕಷ್ಟ; ಪುತ್ರಿಯರಿಗೆ ವಿಷವುಣಿಸಿ ತಾನೂ ಆತ್ಮಹತ್ಯೆಗೆ ಶರಣಾದ ತಾಯಿ
ಮಾವಿನಹಣ್ಣಿನ ರಸದಲ್ಲಿ ರಾಸಾಯನಿಕ ಬೆರೆಸಿ ತನ್ನ ಮೂರು ಹೆಣ್ಣು ಮಕ್ಕಳಿಗೆ ವಿಷವುಣಿಸಿ ನಂತರ ತಾಯಿಯೂ ಅದೇ ವಿಷದ ಪಾನಿಯವನ್ನು ಕುಡಿದು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ.