ಉತ್ತರಪ್ರದೇಶದ ಕಾನ್ಪುರ ಜಿಲ್ಲೆಯಲ್ಲಿ ಶಾಲಾ ಬಸ್ ವೊಂದು ಮಗುಚಿ ಬಿದ್ದಿದ್ದು, ಪರಿಣಾಮ 20 ಕ್ಕೂ ಮಕ್ಕಳಿಗೆ ಗಾಯವಾಗಿರುವ ಘಟನೆ ಸೋಮವಾರ ನಡೆದಿದೆ...