ದೇಶ'ಕೊರೋನಾದಿಂದ ಎಷ್ಟು ಮಕ್ಕಳು ಅನಾಥರಾಗಿದ್ದಾರೋ ಊಹಿಸಲು ಅಸಾಧ್ಯ': ನೆರವಾಗುವಂತೆ ರಾಜ್ಯಗಳಿಗೆ 'ಸುಪ್ರೀಂ' ಸೂಚನೆ
ವಿನಾಶಕಾರಿ ಕೊರೋನಾ ಸಾಂಕ್ರಾಮಿಕ ರೋಗದಿಂದಾಗಿ ಈ ದೇಶದಲ್ಲಿ ಎಷ್ಟು ಮಕ್ಕಳು ಅನಾಥರಾಗಿದ್ದಾರೆಂದು ಊಹಿಸಿಕೊಳ್ಳಲೂ ಸಾಧ್ಯವಿಲ್ಲ ಎಂದು ಹೇಳಿದ ಸುಪ್ರೀಂ ಕೋರ್ಟ್ ಕೂಡಲೇ ಅವರನ್ನು ಗುರುತಿಸಿ ಪರಿಹಾರ ನೀಡುವಂತೆ ರಾಜ್ಯಗಳಿಗೆ ನಿರ್ದೇಶನ ನೀಡಿದೆ.