ದೇಶಹೆತ್ತವರಿಂದ ಮಕ್ಕಳ ಸಮಾನ ಪೋಷಣೆಗಾಗಿ ಸುಪ್ರೀಂಗೆ ಅರ್ಜಿ
ಮಕ್ಕಳ ಹಕ್ಕು ಉಲ್ಲಂಘನೆಯಾಗುತ್ತಿರುವ ಹಿನ್ನೆಲೆ ಪೋಷಕರಿಗೆ ಸಮಾನ ಪಾಲನೆ, ಜಂಟಿ ಹೊಣೆಗಾರಿಕೆಯನ್ನು ಅನುಷ್ಠಾನಗೊಳಿಸಬೇಕೆಂದು ಹಾಗೂ ಪೋಷಕರ ವಿಚ್ಛೇದನ ಪ್ರಕರಣಗಳಲ್ಲಿ ಸಿಲುಕಿರುವ ಮಕ್ಕಳ ಬಗ್ಗೆ ನ್ಯಾಯಾಲಯಗಳು ತಮ್ಮ ದೃಷ್ಟಿಕೋನ ಬದಲಿಸುವಂತೆ ‘ಸೇವ್ ಚೈಲ್ಡ್ ಇಂಡಿಯಾ ಫೌಂಡೇಷನ್’ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿ ಮನವಿ ಮಾಡಿದೆ