Children

ಉತ್ತರ ಪ್ರದೇಶ: ಕೋವಿಡ್ ನಿಂದ ಖಿನ್ನತೆಗೆ ಒಳಗಾದ ವೈದ್ಯನಿಂದ ಪತ್ನಿ, ಇಬ್ಬರು ಮಕ್ಕಳ ಹತ್ಯೆ
ಕೋವಿಡ್ ವಿಚಾರಕ್ಕೆ ಸಂಬಂಧಿಸಿದಂತೆ ಖಿನ್ನತೆಗೆ ಒಳಗಾಗಿದ್ದ 61 ವರ್ಷದ ವೈದ್ಯರೊಬ್ಬರು ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಹತ್ಯೆ ಮಾಡಿರುವ ದಾರುಣ ಘಟನೆ ಕಾನ್ಪುರದ ಕಲ್ಯಾಣಪುರದಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ...

ದಕ್ಷಿಣ ಆಫ್ರಿಕಾದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳ: ಮಕ್ಕಳ ಆರೋಗ್ಯದಲ್ಲಿ ಕಳವಳ ತಂದಿರುವ ಸೋಂಕು
ಕೋವಿಡ್ 3ನೇ ಅಲೆಯ ಸಂದರ್ಭದಲ್ಲಿ ಓಮಿಕ್ರಾನ್ ರೂಪಾಂತರಿ ಕಂಡುಬಂದಿದ್ದು ಮಕ್ಕಳಲ್ಲಿ ಹೆಚ್ಚಾಗಿ ಕಂಡುಬರುತ್ತಿರುವುದು ದಕ್ಷಿಣ ಆಫ್ರಿಕಾ ತಜ್ಞರಲ್ಲಿ ಆತಂಕವನ್ನುಂಟುಮಾಡಿದೆ. ನಿನ್ನೆ ಒಂದೇ ದಿನ ದೇಶದಲ್ಲಿ 16 ಸಾವಿರದ 55 ಮಂದಿಯಲ್ಲಿ ಸೋಂಕು ವಕ್ಕರಿಸಿದ್ದು 25 ಮಂದಿ ಮೃತಪಟ್ಟಿದ್ದಾರೆ.

ತಜ್ಞರ ಸಲಹೆ ಮೇರೆಗೆ ಬೂಸ್ಟರ್ ಡೋಸ್, ಮಕ್ಕಳಿಗೆ ಲಸಿಕೆ ಬಗ್ಗೆ ನಿರ್ಧಾರ: ಕೇಂದ್ರ ಆರೋಗ್ಯ ಸಚಿವ
ತಜ್ಞರ ವೈಜ್ಞಾನಿಕ ಮಾರ್ಗದರ್ಶನದ ಆಧಾರದ ಮೇಲೆ ಬೂಸ್ಟರ್ ಡೋಸ್ ಮತ್ತು ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಶುಕ್ರವಾರ...

ಓಮಿಕ್ರಾನ್ ಆತಂಕದ ನಡುವೆಯೇ ಬೆಂಗಳೂರು ಮಕ್ಕಳಲ್ಲಿ 'ಸ್ಟಮಕ್ ಫ್ಲೂ' ಹೆಚ್ಚಳ!
ಶಾಲೆಗಳು ಪುನರಾರಂಭಗೊಂಡ ಕೆಲವು ತಿಂಗಳುಗಳಲ್ಲೇ ನಗರದ ಮಕ್ಕಳಲ್ಲಿ 'ಸ್ಟಮಕ್ ಫ್ಲೂ' (ಹೊಟ್ಟೆ ಜ್ವರ) ಹೆಚ್ಚಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿವೆ.

ಕೋವಿಡ್-19: ರಾಜ್ಯದಲ್ಲಿ ಮಕ್ಕಳಲ್ಲಿ ಸೋಂಕು ಇಳಿಕೆ!
ಕೊರೋನಾ ಮೂರನೇ ಅಲೆ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂಬ ಆತಂಕ ಇದೀಗ ದೂರಾಗಿರುವ ಬೆಳವಣಿಗೆಗಳು ಕಂಡು ಬಂದಿದೆ.

ಮಕ್ಕಳ ವಿಕಾಸ: ಬೆಳವಣಿಗೆ ನಿಯಂತ್ರಿಸುವ ಅಂಶಗಳು (ಚಿತ್ತ ಮಂದಿರ)
ಡಾ. ಸಿ.ಆರ್. ಚಂದ್ರಶೇಖರ್ಎಲ್ಲ ಮಕ್ಕಳ ವಿಕಾಸ ಒಂದೇ ಮಟ್ಟದಲ್ಲಿರುವುದಿಲ್ಲ. ಕೆಲವರು ಶಾಲಾ ಕಾಲೇಜಿನಲ್ಲಿ ಟಾಪರ್ ಗಳಾದರೆ ಕೆಲವರು ಕೆಲವರು ಫೇಲ್ ಆಗುತ್ತಾರೆ, ಕೆಲವರು ವ್ಯವಹಾರಿಕ ಜಾಣರಾದರೆ, ಕೆಲವರು ದಡ್ಡರಾಗಿರುತ್ತಾರೆ. ಏಕೆ ಹೀಗೆ?

2020ರಲ್ಲಿ ಮಕ್ಕಳ ವಿರುದ್ಧದ ಸೈಬರ್ ಅಪರಾಧ ಪ್ರಕರಣಗಳು ಶೇ.400 ರಷ್ಟು ಹೆಚ್ಚಳ
2019ಕ್ಕೆ ಹೋಲಿಸಿದರೆ 2020ರಲ್ಲಿ ಮಕ್ಕಳ ವಿರುದ್ಧದ ಸೈಬರ್ ಅಪರಾಧ ಪ್ರಕರಣಗಳಲ್ಲಿ ಶೇ. 400ರಷ್ಟು ಹೆಚ್ಚಳವಾಗಿದೆ. ಇದರಲ್ಲಿ ಹೆಚ್ಚಿನದಾಗಿ ಮಕ್ಕಳನ್ನು ಲೈಂಗಿಕವಾಗಿ ಬಳಸಿಕೊಂಡು, ಅಶ್ಲೀಲವಾಗಿ ಚಿತ್ರಿಸಿ ಪ್ರಕಟಿಸಿಕೊಳ್ಳಲು...

ಲಸಿಕೆ ಕುರಿತು ಅರಿವಿನ ಕೊರತೆ: ಮಕ್ಕಳಲ್ಲಿ ಹೆಚ್ಚುತ್ತಿರುವ ನ್ಯುಮೋನಿಯಾ, ಆತಂಕ ಸೃಷ್ಟಿ
ಲಸಿಕೆ ಕುರಿತು ಪೋಷಕರಲ್ಲಿ ಅರಿವಿನ ಕೊರತೆಗಳಿದ್ದು, ಇದರಿಂದಾಗಿ 5 ವರ್ಷದೊಳಗಿನ ಮಕ್ಕಳಲ್ಲಿ ನ್ಯುಮೋನಿಯಾ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವುದು ಆತಂಕ ಹೆಚ್ಚಿಸಿದೆ.

ಭಾರತದಲ್ಲಿ 33 ಲಕ್ಷಕ್ಕೂ ಹೆಚ್ಚು ಮಕ್ಕಳಲ್ಲಿ ಅಪೌಷ್ಟಿಕತೆ: ವರದಿ
ಭಾರತದಲ್ಲಿ 33 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಇವರಲ್ಲಿ ಅರ್ಧಕ್ಕಿಂತ ಹೆಚ್ಚು ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ.

