Children

ಕ್ಯಾನ್ಸರ್ ಪೀಡಿತ ಮಕ್ಕಳಿಗೆ ವಿಶೇಷ ಶಾಲೆ ಸ್ಥಾಪನೆ: ಇದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಕನಸಿನ ಕೂಸು
ಈ ಶಾಲೆ ಜುಲೈನಲ್ಲಿ ಕಾರ್ಯನಿರ್ವಹಣೆ ಆರಂಭವಾಗುವ ನಿರೀಕ್ಷೆಯಿದೆ. ಈ ಉಪಕ್ರಮವು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರ ಕನಸಿನ ಕೂಸು.

ಆನ್‌ಲೈನ್ ಲೈಂಗಿಕ ದೌರ್ಜನ್ಯಕ್ಕೆ ಬಲಿಯಾಗುವ ಮಕ್ಕಳ ಸಂಖ್ಯೆ ಕರ್ನಾಟಕದಲ್ಲೇ ಹೆಚ್ಚು!
ಬೆಂಗಳೂರು, ಚಾಮರಾಜನಗರ, ರಾಯಚೂರು, ಚಿಕ್ಕಮಗಳೂರು ಮತ್ತು ಬೆಳಗಾವಿಯಲ್ಲಿ 8–18 ವರ್ಷ ವಯಸ್ಸಿನ 903 ಶಾಲಾ ಮಕ್ಕಳನ್ನು ಬಹು-ಹಂತದಲ್ಲಿ ಬಳಸಿಕೊಂಡು ಸಮೀಕ್ಷೆ ನಡೆಸಿತ್ತು.

ಬೆಳಗಾವಿ: ಮಕ್ಕಳಾಗಲಿಲ್ಲ ಎಂಬ ಕಾರಣಕ್ಕೆ ಪತಿ ಮತ್ತವನ ಕುಟುಂಬಸ್ಥರಿಂದ ಮಹಿಳೆಯ ಬರ್ಬರ ಹತ್ಯೆ
ಸೊಸೆ ರೇಣುಕಾ ಸಂತೋಷ್ ಹೊನಕಾಂಡೆಯನ್ನು ಕೂರಿಸಿಕೊಂಡು ಹೋಗಿ, ರಸ್ತೆ ಮೇಲೆ ರೇಣುಕಾರನ್ನು ಕೆಳಕ್ಕೆ ಕೆಡವಿದ್ದಾರೆ.

ಆಂಧ್ರಪ್ರದೇಶದಲ್ಲಿ ಘೋರ ದುರಂತ; ಕಾರಿನೊಳಗೆ ಉಸಿರುಗಟ್ಟಿ ನಾಲ್ವರು ಮಕ್ಕಳ ದಾರುಣ ಸಾವು
ಆಂಧ್ರಪ್ರದೇಶದ ವಿಜಯನಗರಂ (ವಿಜಿಯನಗರಂ) ಗ್ರಾಮೀಣ ಮಂಡಲದ ದ್ವಾರಪುಡಿ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ.

ಕೊಪ್ಪಳದಲ್ಲಿ ಮೂಢ ನಂಬಿಕೆ: ಜ್ವರ ಕಡಿಮೆ ಮಾಡಲು ಮಕ್ಕಳಿಗೆ ಊದುಬತ್ತಿಯಿಂದ ಸುಡುವ ಪಾಲಕರು; ಈವರೆಗೆ 18 ಪ್ರಕರಣ ಬೆಳಕಿಗೆ
ಕನಕಗಿರಿ ತಾಲೂಕಿನ ವಿಠ್ಠಲಾಪುರದಲ್ಲಿ 7 ತಿಂಗಳ ಮಗುವಿಗೆ ಜ್ವರ ಕಡಿಮೆಯಾಗಲಿಲ್ಲ ಎಂದು ಮಗುವಿನ ತಾಯಿ ಡಿ. 4 ರಂದು ಊದುಬತ್ತಿಯಿಂದ ಸುಟ್ಟಿದ್ದಳು.

ಒಂದು ದಿನ ಪೊಲೀಸ್; ಕ್ಯಾನ್ಸರ್ನಿಂದ ಬಳಲುತ್ತಿರುವ 4 ಮಕ್ಕಳ ಆಸೆ ಈಡೇರಿಸಿದ ಅಧಿಕಾರಿಗಳು
ನಗರ ಪೊಲೀಸರು, ಪರಿಹಾರ ಸಂಸ್ಥೆ ಮತ್ತು ಕಿದ್ವಾಯಿ ಮೆಮೋರಿಯಲ್ ಇನ್‌ಸ್ಟಿಟ್ಯೂಟ್ ಆಫ್ ಆಂಕೋಲಾಜಿ ಸಹಯೋಗದಲ್ಲಿ ಕ್ಯಾನ್ಸರ್ ದಿನಾಚರಣೆಯನ್ನು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ವಿಶೇಷವಾಗಿ ಆಚರಿಸಲಾಯಿತು.

RPF ಕಾರ್ಯಾಚರಣೆ: ರೈಲುಗಳು, ಪ್ಲಾಟ್ ಫಾರಂಗಳಲ್ಲಿ ಮನೆಬಿಟ್ಟು ಬಂದ 253 ಮಕ್ಕಳ ರಕ್ಷಣೆ!
ಕಳೆದ ವರ್ಷಕ್ಕೆ ಹೋಲಿಸಿದರೆ ಡಿಸೆಂಬರ್ ನಲ್ಲಿ ಈ ಸಂಖ್ಯೆ ಹೆಚ್ಚಾಗಿದೆ. 2023ರ ಜನವರಿಯಿಂದ ಡಿಸೆಂಬರ್‌ವರೆಗೆ 50 ಬಾಲಕಿಯರು ಸೇರಿದಂತೆ ಒಟ್ಟು 237 ಮಕ್ಕಳನ್ನು ರಕ್ಷಿಸಲಾಗಿತ್ತು.

ರಾಜ್ಯದಲ್ಲಿ 5 ವರ್ಷದೊಳಗಿನ 1.3 ಲಕ್ಷ ಮಕ್ಕಳಲ್ಲಿ ಅಪೌಷ್ಟಿಕತೆ: ಬಜೆಟ್ ಕಡಿತ ಕಾರಣ?
ರಾಜ್ಯದಲ್ಲಿ ಐದು ವರ್ಷದೊಳಗಿನ 1.3 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದು, ಈ ಪೈಕಿ 11,674 ತೀವ್ರತರ ಅಪೌಷ್ಟಿಕತೆ (SAM) ಯಿಂದ ಬಳಲುತ್ತಿದ್ದಾರೆ.

World Diabetes Day: ಮಕ್ಕಳಲ್ಲಿ ಮಧುಮೇಹ ತಡೆಯುವುದು ಹೇಗೆ...?
ಇಂದು ಮಕ್ಕಳ ದಿನಾಚರಣೆ, ಈ ದಿನದಂದು ಮಕ್ಕಳಲ್ಲಿ ಹೆಚ್ಚಾಗುತ್ತಿರುವ ಡಯಾಬಿಟಿಸ್ ನಿಯಂತ್ರಿಸಲು ಒಂದಷ್ಟು ಸಲಹೆಯನ್ನು ವೈದ್ಯರು ನೀಡಿದ್ದಾರೆ.

