ರಾಜ್ಯಶಿಕ್ಷಣ ಇಲಾಖೆ ಹೊಸ ಪ್ರಯತ್ನ, ಮಕ್ಕಳ ಯುಟ್ಯೂಬ್ ಚಾನಲ್ ಪ್ರಾರಂಭಕ್ಕೆ ನಿರ್ಧಾರ: ಸುರೇಶ್ ಕುಮಾರ್
ಬೇಸಿಗೆ ರಜೆ, ಲಾಕ್ ಡೌನ್ ಹಿನ್ನಲೆಯಲ್ಲಿ ಮಕ್ಕಳಿಗೆ ಹಾಗೂ ಪೋಷಕರಿಗೆ ಸಹಕಾರಿಯಾಗಲೆಂದೇ ಶಿಕ್ಷಣ ಇಲಾಖೆ ಹೊಸ ಪ್ರಯತ್ನಕ್ಕೆ ಮುಂದಾಗಿ ಪ್ರಪ್ರಥಮ ಪ್ರಯೋಗವಾಗಿ ಮಕ್ಕಳ ಯುಟ್ಯೂಬ್ ಚಾನಲ್ ಪ್ರಾರಂಭಿಸಲು ನಿರ್ಧರಿಸಿದೆ.