Childrens

ಕೋವಿಡ್ ಸಾಂಕ್ರಾಮಿಕದಿಂದ ಭಾರತದಲ್ಲಿ 1 ಲಕ್ಷಕ್ಕೂ ಹೆಚ್ಚು ಮಕ್ಕಳು ಅನಾಥ: ವರದಿ
ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದಿಂದಾಗಿ ದೇಶದಲ್ಲಿ ಸುಮಾರು 1 ಲಕ್ಷಕ್ಕೂ ಅಧಿಕ ಮಕ್ಕಳು ಅನಾಥರಾಗಿದ್ದಾರೆ ಎಂದು ತಿಳಿದುಬಂದಿದೆ.

12-18 ವರ್ಷ ವಯಸ್ಸಿನವರಿಗೆ ಸೆಪ್ಟೆಂಬರ್‌ನಿಂದ ಝೈಡಸ್ ಕೋವಿಡ್ ಲಸಿಕೆ: ತಜ್ಞರ ಹೇಳಿಕೆ
ಝೈಡಸ್ ಕ್ಯಾಡಿಲಾ ಕೋವಿಡ್ ಲಸಿಕೆಯು ಸೆಪ್ಟೆಂಬರ್ ವೇಳೆಗೆ 12 ರಿಂದ 18 ವರ್ಷ ವಯಸ್ಸಿನವರಿಗೆ ಲಭ್ಯವಾಗಲಿದೆ ಎಂದು ಲಸಿಕೆ ನಿರ್ವಹಣೆಗೆ ಸಂಬಂಧಿಸಿದ ರಾಷ್ಟ್ರೀಯ ತಜ್ಞರ ಸಮಿತಿ ಮುಖ್ಯಸ್ಥ ಡಾ. ಎನ್.ಕೆ. ಆರೋರಾ ತಿಳಿಸಿದ್ದಾರೆ.

'ಕೋವಿಡ್ ನ್ಯುಮೋನಿಯಾ'; ಕೊರೋನಾ ವೈರಸ್ 2ನೇ ಅಲೆ ಮಕ್ಕಳಿಗೂ ಅತ್ಯಂತ ಅಪಾಯ: ವೈದ್ಯರ ಎಚ್ಚರಿಕೆ
ಭಾರತ ದೇಶಾದ್ಯಂತ ಮಾರಣಾಂತಿಕವಾಗಿ ವ್ಯಾಪಿಸುತ್ತಿರುವ ಕೊರೋನಾ ಸೋಂಕು 2ನೇ ಅಲೆ ಹಿರಿಯರು, ವಯಸ್ಕರು ಮಾತ್ರವಲ್ಲದೇ ಮಕ್ಕಳಿಗೂ ಅತ್ಯಂತ ಅಪಾಯ ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ.

'ಮಕ್ಕಳ ವಾಣಿ: ನಲಿಯೋಣ, ಕಲಿಯೋಣ' ಯುಟ್ಯೂಬ್ ಚಾನೆಲ್ ಗೆ ಸಿಎಂ ಚಾಲನೆ
ಬೇಸಿಗೆ ರಜೆ, ಲಾಕ್ ಡೌನ್ ಹಿನ್ನಲೆಯಲ್ಲಿ ಮಕ್ಕಳಿಗೆ ಹಾಗೂ ಪೋಷಕರಿಗೆ ಸಹಕಾರಿಯಾಗಲೆಂದೇ ಶಿಕ್ಷಣ ಇಲಾಖೆ ಪ್ರಪ್ರಥಮ ಪ್ರಯೋಗವಾಗಿ ಇಂದಿನಿಂದ ಆರಂಭಿಸಿರುವ ಮಕ್ಕಳ ಯುಟ್ಯೂಬ್ ಚಾನಲ್ ಗೆ ಇಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಚಾಲನೆ ನೀಡಿದರು.

ಮಕ್ಕಳಿಗಾಗಿ ವಿಶೇಷ ಬಜೆಟ್: ಇದೇ ಮೊದಲ ಬಾರಿಗೆ ಮಕ್ಕಳಿಗಾಗಿ ರೂ.36,340 ಕೋಟಿ ಮೀಸಲಿಟ್ಟ ಸರ್ಕಾರ
2020-21ನೇ ಸಾಲಿನ ಆಯವ್ಯಯ ಮಂಡನೆ ಮಾಡಿರುವ ಯಡಿಯೂರಪ್ಪ ಅವರು, ಈ ಬಾರಿ ಮಕ್ಕಳಿಗಾಗಿ ವಿಶೇಷ ಬಜೆಟ್ ಮಂಡಿಸಿದ್ದಾರೆ.

ದಿನಕ್ಕೊಂದು ಬಾದಾಮಿ ತಿನ್ನುವುದರಿಂದ ಪರೀಕ್ಷೆಯ ಆತಂಕ ದೂರ!
ಇಂದಿನ ಒತ್ತಡದ ಬದುಕಿನಲ್ಲಿ ಮನುಷ್ಯ ಆರೋಗ್ಯದ ಕಡೆ ಗಮನ ಹರಿಸುವುದು ಅತ್ಯಂತ ಕಡಿಮೆಯಾಗಿ ಹೋಗಿದೆ. ಆರೋಗ್ಯವೇ ಭಾಗ್ಯ ಎಂಬುದು ಪ್ರಚಲಿತವಾಗಿರುವ ಮಾತಾಗಿದ್ದು, ಆರೋಗ್ಯ ಕಾಪಾಡಿಕೊಳ್ಳಲು ವ್ಯಾಯಾಮ ಯೋಗ ಮಾಡುವುದರ ಜೊತೆಗೆ ಆರೋಗ್ಯಕರ ಆಹಾರ ಸೇವನೆ ಮಾಡುವುದರ ಮೂಲಕ ಕೂಡ ಸಮತೋಲನ ಕಾಪಾಡಿಕೊಳ್ಳಬೇಕು.

ಶಾಲೆಯಲ್ಲಿ ಸಿಎಎ ವಿರೋಧಿ ನಾಟಕ: ಮುಖ್ಯ ಶಿಕ್ಷಕಿ ಮತ್ತು ಪೋಷಕರ ಬಂಧನ
ಸಿಎಎ ವಿರುದ್ಧ ವಿದ್ಯಾರ್ಥಿಗಳಿಂದ ನಾಟಕ ಪ್ರದರ್ಶನ ಮಾಡಿಸಿದ ಆರೋಪದಲ್ಲಿ ಇತ್ತೀಚೆಗೆ ಬೀದರ್ ನ ಶಾಹಿನ್ ಶಿಕ್ಷಣಸಂಸ್ಥೆಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಇದೀಗ ಘಟನೆಗೆ ಸಂಬಂಧಿಸಿ ಇಬ್ಬರು ಮಹಿಳೆಯರನ್ನು ಬಂಧಿಸಲಾಗಿದೆ.

ಅಖಾಡದಲ್ಲಿ ಮಾಜಿ ಹಾಗೂ ಹಾಲಿ ಮುಖ್ಯಮಂತ್ರಿಗಳ ಮಕ್ಕಳು: ರಂಗೇರಿದ ಚುನಾವಣಾ ಕಣ
ಮೇ12 ರಂದು ನಡೆಯುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಹಾಲಿ ಮತ್ತು ಮಾಜಿ ಮುಖ್ಯಮಂತ್ರಿಗಳ ಮಕ್ಕಳು ಕಣದಲ್ಲಿದ್ದು, ಚುನಾವಣಾ ಕಣ ಮತ್ತಷ್ಟು ...

ಶೇ.74 ರಷ್ಟು ಸರ್ಕಾರಿ ಶಾಲೆ ಮಕ್ಕಳಿಗೆ ಓದಲು ಬರುವುದಿಲ್ಲ
ದೆಹಲಿಯ ಸರ್ಕಾರಿ ಶಾಲೆಯ ಶೇ.74 ರಷ್ಟು ಮಕ್ಕಳಿಗೆ ಓದಲು ಬರುವುದಿಲ್ಲ ಎಂಗು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ...

