ಜಿಲ್ಲಾ ಸುದ್ದಿಕಾದಂಬರಿಗಳ ಓದಿನಿಂದಾಗಿ ಸಿನೆಮಾ ಕ್ಷೇತ್ರಕ್ಕೆ ಬಂದೆ
ಬಾಲ್ಯದಲ್ಲಿ ಸಿನಿಮಾ ಬಗ್ಗೆ ವ್ಯಾಮೋಹವಿರಲಿಲ್ಲ. ನಂತರ ಕುವೆಂಪು, ಕಾರಂತರ ಕಾದಂಬರಿಗಳನ್ನು ಓದುತ್ತಾ ಮತ್ತು ಪುಣೆಯಲ್ಲಿನ ಸಹಪಾಠಿಗಳೊಂದಿಗಿನ ಒಡನಾಟ ಸಿನಿಮಾಕ್ಕೆ ಕರೆದುಕೊಂಡು ಬಂತು. ಇದು ಕನ್ನಡಕ್ಕೆ ಸಂದಿರುವ ಆರು ಸ್ವರ್ಣ ಕಮಲದಲ್ಲಿ ನಾಲ್ಕರ ಪಾಲು ಹೊಂದಿರುವ...