Chilli Chicken

'Chilli Chicken': ರೆಸ್ಟೋರೆಂಟ್ನಲ್ಲಿ ನಡೆದ ನೈಜ ಘಟನೆಯೇ ಚಿತ್ರಕಥೆಗೆ ಸ್ಫೂರ್ತಿ!
ಹೋಟೆಲ್ ನಲ್ಲಿ ಕೆಲಸ ಮಾಡುವ ಐವರು ಹುಡುಗರ ಸುತ್ತ ನಡೆಯುವ ಕಥೆ ಇಟ್ಟುಕೊಂಡು ಪ್ರತೀಕ್ ಪ್ರಜೋಷ್ ನಿರ್ದೇಶಿಸಿರುವ ಚಿತ್ರ ಚಿಲ್ಲಿ ಚಿಕನ್. ಇತ್ತೀಚೆಗಷ್ಟೇ ಈ ಚಿತ್ರದ ಟ್ರೈಲರ್ ಬಿಡುಗಡೆ ಆಗಿದೆ.

ಚಿಲ್ಲಿ ಚಿಕನ್ ಚಿತ್ರದ ಟ್ರೈಲರ್


