ರಾಜ್ಯಬ್ಯಾಡಗಿ ಮೆಣಸಿನಕಾಯಿ ದರ ಹಠಾತ್ ಕುಸಿತ: ರೈತರ ಆಕ್ರೋಶ ಬೆನ್ನಲ್ಲೇ ವರದಿ ಕೇಳಿದ ಸಿಎಂ ಸಿದ್ದರಾಮಯ್ಯ
ಬ್ಯಾಡಗಿ ಮೆಣಸಿನಕಾಯಿ ಬೆಲೆ ಹಠಾತ್ ಕುಸಿತಗೊಂಡಿದ್ದು, ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದರ ಬೆನ್ನಲ್ಲೇ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಸೂಚನೆ ನೀಡಿದ್ದಾರೆ.