ದೇಶ'ಇದೆಂಥಾ ಹುಚ್ಚಾಟ'; ಕೌಟುಂಬಿಕ ಕಲಹ; ಪತ್ನಿ ಕಾರಿನ ಮೇಲೆ ಕಾರು ಗುದ್ದಿಸಿ ಹಲ್ಲೆ! Video
ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಿನ್ನೆ ಮಂಗಳವಾರ ಎಸ್ಯುವಿ ಚಾಲಕನೊಬ್ಬ ಉದ್ದೇಶಪೂರ್ವಕವಾಗಿ ತನ್ನ ವಾಹನವನ್ನು ಮತ್ತೊಂದು ಕಾರಿಗೆ ಎರಡು ಬಾರಿ ಡಿಕ್ಕಿ ಹೊಡೆದಿದ್ದರಿಂದ ಕನಿಷ್ಠ ನಾಲ್ವರು ಗಾಯಗೊಂಡಿದ್ದಾರೆ. ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.