ರಾಜ್ಯಮತದಾರರ ಗುರುತಿನ ಚೀಟಿ ಪರಿಷ್ಕರಣೆ ಅಕ್ರಮ: ಮತ್ತೋರ್ವನ ಬಂಧನ
ಮತದಾರರ ಗುರುತಿನ ಚೀಟಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲಸೂರು ಗೇಟ್ ಪೊಲೀಸರು ಮತ್ತೋರ್ವನನ್ನು ಬಂಧಿಸಿದ್ದಾರೆ. ಚಿಲುಮೆ ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಪ್ರತಿನಿಧಿ ಅನಿಲ್ ನನ್ನು ನಗರದ ಹೊರವಲಯದಲ್ಲಿ ಬಂಧಿಸಲಾಗಿದೆ.