ರಾಜ್ಯವೋಟರ್ ಐಡಿ ಹಗರಣ: ಪ್ರಮುಖ ಆರೋಪಿ, ಚಿಲುಮೆ ಎನ್ ಜಿಒ ಮುಖ್ಯಸ್ಥ ರವಿಕುಮಾರ್ ಬಂಧನ
ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ವೋಟರ್ ಐಡಿ ಹಗರಣ ಸಂಬಂಧಿಸಿದಂತೆ ಕಿಂಗ್ ಪಿನ್ ಎನ್ನಲಾದ ಚಿಲುಮೆ ಎನ್ ಜಿಒ ಮುಖ್ಯಸ್ಥ ರವಿ ಕುಮಾರ್ ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.