ರಾಜ್ಯಮತದಾರರ ಮಾಹಿತಿ ಕಳವು ಪ್ರಕರಣ: ಚಿಲುಮೆ ಸಂಸ್ಥೆಯ ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು
ಮತದಾರರ ಮಾಹಿತಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಮತ್ತಿಬ್ಬರು ಆರೋಪಿಗಳಾದ ಮಾರುತಿ ಗೌಡ ಮತ್ತು ಅಭಿಷೇಕ್ ಅವರನ್ನು ಬಂಧಿಸಿದ, ಪೊಲೀಸರು ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಇದೀಗ ವಶಕ್ಕೆ ಪಡೆದುಕೊಂಡಿದ್ದಾರೆ.