ದೇಶಮಣಿಪುರದಲ್ಲಿ ಬೃಹತ್ ಪ್ರತಿಭಟನೆ: ಎನ್ಆರ್ಸಿ, ಚಿನ್-ಕುಕಿ ನಾರ್ಕೋ-ಉಗ್ರರ ವಿರುದ್ಧ ಕ್ರಮಕ್ಕೆ ಆಗ್ರಹ
ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಶನಿವಾರ ಸಾವಿರಾರು ಜನ ರಾಜಧಾನಿ ಇಂಫಾಲ್ನಲ್ಲಿ "ಚಿನ್-ಕುಕಿ ನಾರ್ಕೋ-ಭಯೋತ್ಪಾದಕರ" ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿ ಬೃಹತ್ ಪ್ರತಿಭಟನೆ ನಡೆಸಿದರು.