ದೇಶಚೀನಾ ಸಂಘರ್ಷ ವಿಚಾರದಲ್ಲಿ ಕೇಂದ್ರ ಸರ್ಕಾರದ ಉನ್ನತ ನಾಯಕತ್ವ ನಾಪತ್ತೆಯಾಗಿದೆ: ಮೋದಿ ವಿರುದ್ಧ ಓವೈಸಿ ಟೀಕಾ ಪ್ರಹಾರ
ಲಡಾಖ್ ನಲ್ಲಿ ಚೀನಾ ಸಂಘರ್ಷ ವಿಚಾರದಲ್ಲಿ ಕೇಂದ್ರ ಸರ್ಕಾರದ ಉನ್ನತ ನಾಯಕತ್ವ ನಾಪತ್ತೆಯಾಗಿದೆ ಎಂದು ಎಐಎಂಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಪ್ರಧಾನಿ ನಾಯಕತ್ವದ ವಿರುದ್ಧ ಕಿಡಿಕಾರಿದ್ದಾರೆ.