ವಿದೇಶIran War: ಅಮೆರಿಕ-ಇಸ್ರೇಲ್ ವಿರುದ್ಧ ಇರಾನ್ ಸೇನೆಗೆ ಬೆಂಬಲ; ಸ್ಪಷ್ಟನೆ ಕೊಟ್ಟ ಚೀನಾ, ಹೇಳಿದ್ದೇನು?
ಚೀನಾವನ್ನು ಗುರಿಯಾಗಿಟ್ಟುಕೊಂಡು ಊಹಾಪೋಹ ಮತ್ತು ಸುಳ್ಳು ಮಾಹಿತಿಯನ್ನು ಹಬ್ಬಿಸಲಾಗುತ್ತಿದೆ. ಇದನ್ನು ಬಲವಾಗಿ ವಿರೋಧಿಸುತ್ತೇವೆ ಎಂದು ಚೀನಾ ರಕ್ಷಣಾ ಸಚಿವಾಲಯದ ವಕ್ತಾರ ಝಾಂಗ್ ಕ್ಸಿಯೋಗಾಂಗ್ ಹೇಳಿದ್ದಾರೆ.