ವಿದೇಶಚೀನಾ ಗಡಿ ವಿವಾದದಿಂದ ಗಮನ ಬೇರೆಡೆ ಸೆಳೆಯಲು ದಾಳಿ ನಡೆಸಲು ಭಾರತ ಸಂಚು: ಪಾಕಿಸ್ತಾನ ಆರೋಪ
ಚೀನಾ ಗಡಿ ವಿವಾದದಿಂದ ವಿರೋಧ ಪಕ್ಷಗಳ ಗಮನವನ್ನು ಬೇರೆಡೆಗೆ ಸೆಳೆಯಲು ಭಾರತ ಸರ್ಕಾರ ಪಾಕಿಸ್ತಾನ ಮೇಲೆ ದಾಳಿ ನಡೆಸಲು ಸಂಚು ರೂಪಿಸುತ್ತಿದೆ ಎಂದು ಅಲ್ಲಿನ ವಿದೇಶಾಂಗ ಇಲಾಖೆ ಸಚಿವ ಮಹಮ್ಮೂದ್ ಖುರೇಶಿ ಆರೋಪಿಸಿದ್ದಾರೆ.