ವಿದೇಶಗಡಿ ಸಮಸ್ಯೆಯನ್ನು 'ಸೂಕ್ತ ಸ್ಥಾನ'ದಲ್ಲಿ ಇರಿಸಿ, ದೀರ್ಘಾವಧಿಯ ಸಂಬಂಧಗಳತ್ತ ಗಮನ ಹರಿಸಿ: ಭಾರತಕ್ಕೆ ಚೀನಾ
ವಾಸ್ತವ ನಿಯಂತ್ರಣ ರೇಖೆಯ(ಎಲ್ಎಸಿ) ಉದ್ದಕ್ಕೂ ಶಾಂತಿ ಮತ್ತು ಸ್ಥಿರತೆಯನ್ನು ಕಾಪಾಡಿಕೊಳ್ಳಲು ಚೀನಾ ಬದ್ಧವಾಗಿದ್ದು ಗಡಿ ಸಮಸ್ಯೆಯನ್ನು 'ಸೂಕ್ತ ಸ್ಥಾನದಲ್ಲಿ' ಇರಿಸಿ ಮತ್ತು ದೀರ್ಘಾವಧಿಯ ಅಭಿವೃದ್ಧಿಗೆ ಭಾರತ ಮುಂದಾಗಬೇಕು ಎಂದು ಹೇಳಿದೆ.