ಪಂಜಾಬ್ನ ಫಿರೋಜ್ಪುರ ಜಿಲ್ಲೆಯ ಮಾಬೋಕೆ ಗ್ರಾಮದ ಬಳಿ ಗಡಿ ಭದ್ರತಾ ಪಡೆ (ಬಿಎಸ್ಎಫ್) ಚೀನಾ ನಿರ್ಮಿತ ಡ್ರೋನ್ ಅನ್ನು ವಶಪಡಿಸಿಕೊಂಡಿದೆ ಎಂದು ಪಂಜಾಬ್ ಬಿಎಸ್ಎಫ್ ಶನಿವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.