ದೇಶಮತ್ತೆ ಚೀನಾ ಆ್ಯಪ್ ನಿಷೇಧಿಸಿದ ಭಾರತದ ವಿರುದ್ಧ ಚೀನಾ ರಾಯಭಾರಿ ವಾಗ್ದಾಳಿ!
ಮತ್ತೆ ಚೀನಾ ಆ್ಯಪ್ ಬ್ಯಾನ್ ಮಾಡಿರುವ ಭಾರತದ ಕ್ರಮವನ್ನು ತೀವ್ರವಾಗಿ ಟೀಕಿಸಿರುವ ಭಾರತದಲ್ಲಿನ ಚೀನಾ ರಾಯಭಾರಿ, ಚೀನಾ ವ್ಯವಹಾರ ಸೇರಿದಂತೆ ಭಾರತದಲ್ಲಿನ ಅಂತಾರಾಷ್ಟ್ರೀಯ ಹೂಡಿಕೆದಾರರ ಹಿತಾಸಕ್ತಿ ಮತ್ತು ಕಾನೂನುಬದ್ಧ ಹಕ್ಕುಗಳನ್ನು ರಕ್ಷಿಸಬೇಕಾದದ್ದು ಭಾರತ ಸರ್ಕಾರದ ಜವಾಬ್ದಾರಿಯಾಗಿದೆ ಎಂದಿದ್ದಾರೆ.