ದೇಶಪೂರ್ವ ಲಡಾಕ್ ನಲ್ಲಿ ಸಾಕಷ್ಟು ಸಂಖ್ಯೆಯ ಚೀನಾ ಸೇನಾಪಡೆ ಬೀಡುಬಿಟ್ಟಿದೆ: ರಕ್ಷಣಾ ಸಚಿವ ರಾಜನಾಥ್ ಸಿಂಗ್
ಪೂರ್ವ ಲಡಾಕ್ ನಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಚೀನಾದ ಸೇನಾಪಡೆ ಬೀಡುಬಿಟ್ಟಿದ್ದು ಈ ಸಂದರ್ಭದಲ್ಲಿ ಪರಿಸ್ಥಿತಿಯನ್ನು ಎದುರಿಸಲು ಭಾರತ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.