China visit

7 ವರ್ಷಗಳ ನಂತರ ಪ್ರಧಾನಿ ಮೋದಿ ಮುಂದಿನ ವಾರ ಚೀನಾ ಭೇಟಿ: SCO ಶೃಂಗಸಭೆಯಲ್ಲಿ ಪುಟಿನ್ ಜೊತೆ ಭಾಗಿ
ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜೊತೆಗೆ, ಮಧ್ಯ ಏಷ್ಯಾ, ಮಧ್ಯಪ್ರಾಚ್ಯ, ದಕ್ಷಿಣ ಏಷ್ಯಾ ಮತ್ತು ಆಗ್ನೇಯ ಏಷ್ಯಾದ ನಾಯಕರನ್ನು ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಗೆ ಆಹ್ವಾನಿಸಲಾಗಿದೆ.

ಚೀನಾಗೆ ಪ್ರಧಾನಿ ಮೋದಿ ಭೇಟಿ ನಿಗದಿ: ಗಲ್ವಾನ್ ಘರ್ಷಣೆಯ ನಂತರ ನೆರೆಯ ರಾಷ್ಟ್ರಕ್ಕೆ ಮೊದಲ ಪ್ರವಾಸ
ಶೃಂಗಸಭೆಯ ಸಮಯದಲ್ಲಿ ರಷ್ಯಾದ ಅಧ್ಯಕ್ಷ ಪುಟಿನ್ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರೊಂದಿಗೆ ಅನೌಪಚಾರಿಕ ಸಭೆಗಳ ಸಾಧ್ಯತೆಯಿದೆ.

'ಬೆಗ್ಗಿಂಗ್' ಚೀನಾ ಭೇಟಿ ವೇಳೆ ಪ್ರಧಾನಿ ಇಮ್ರಾನ್ ಖಾನ್ ಟ್ರೋಲ್!
ಸರ್ಕಾರ ನಡೆಸಲು ನಮ್ಮ ಬಳಿ ದುಡ್ಡಿಲ್ಲ ಎಂದು ನಗೆಗೀಡಾಗಿದ್ದ ಪಾಕಿಸ್ತಾನದ ನೂತನ ಪ್ರಧಾನಿ ಇಮ್ರಾನ್ ಖಾನ್ ಇದೀಗ ಚೀನಾ ನೆಲದಲ್ಲಿ ಮತ್ತೆ ನಗೆಗೀಡಾಗಿದ್ದಾರೆ...

ಪ್ರಧಾನಿ ವಿದೇಶಗಳ ಒತ್ತಡಕ್ಕೆ ಶರಣಾಗಿದ್ದಾರೆ: ಚೀನಾ ಭೇಟಿ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ
ಪ್ರಧಾನಿ ನರೇಂದ್ರ ಮೋದಿ ವಿದೇಶಗಳ ಒತ್ತಡಕ್ಕೆ ಶರಣಾಗಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದು, ಚೀನಾ ಭೇಟಿಯನ್ನು ಉಲ್ಲೇಖಿಸಿದ್ದಾರೆ.

ಪ್ರಧಾನಿ ಮೋದಿ ಒತ್ತಡದಲ್ಲಿರುವಂತೆ ಕಾಣಿಸುತ್ತಿದೆ: 'ಅಜೆಂಡಾ ಇಲ್ಲ'ದ ಚೀನಾ ಭೇಟಿಗೆ ರಾಹುಲ್ ವ್ಯಂಗ್ಯ
ಪ್ರಧಾನಿ ನರೇಂದ್ರ ಮೋದಿ ಅವರು ಒತ್ತಡದಲ್ಲಿರುವಂತೆ ಕಾಣಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ...
ಡೊಕ್ಲಾಂ ವಿವಾದ: ದ್ವಿಪಕ್ಷೀಯ ಮಾತುಕತೆಗಾಗಿ ಚೀನಾಗೆ ತೆರಳಲಿರುವ ಸುಷ್ಮಾ ಸ್ವರಾಜ್
ಡೊಕ್ಲಾಂ ವಿವಾದದ ಬಳಿಕ ಇದೇ ಮೊದಲ ಬಾರಿಗೆ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಚೀನಾಗೆ ಭೇಟಿ ನೀಡುತ್ತಿದ್ದು, ಶಾಂಘೈ ಸಹಕಾರ ಸಂಘಟನೆ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ಪಾಲ್ಗೊಳ್ಳಲ್ಲಿದ್ದಾರೆ.

ಅಮೆರಿಕ ಹಾಗೂ ಚೀನಾ ಜೊತೆಯಾದರೆ ವಿಶ್ವದ ಸಮಸ್ಯೆಗಳಿಗೆ ವಿರಾಮ: ಟ್ರಂಪ್
ಅಮೆರಿಕ ಹಾಗೂ ಚೀನಾ ಜೊತೆಯಾದರೆ ವಿಶ್ವದ ಸಮಸ್ಯೆಗಳನ್ನು ಬಗೆಹರಿಸಬಹುದು ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಚೀನಾ ಅಧ್ಯಕ್ಷರನ್ನು ಭೇಟಿ ಮಾಡಿದ ಎನ್ಎಸ್ಎ ಅಜಿತ್ ದೋವಲ್
ಬ್ರಿಕ್ಸ್ ರಾಷ್ಟ್ರಗಳ ರಾಷ್ಟ್ರಿಯ ಭದ್ರತಾ ಸಲಹೆಗಾರರ ಸಭೆಯಲ್ಲಿ ಭಾಗವಹಿಸಲು ಚೀನಾಗೆ ಭೇಟಿ ನೀಡಿರುವ ಎನ್ಎಸ್ಎ ಅಜಿತ್ ದೋವಲ್ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರನ್ನು ಭೇಟಿ ಮಾಡಿದ್ದಾರೆ.

ರಕ್ಷಣಾ ಸಹಕಾರ ವೃದ್ಧಿಗಾಗಿ ಚೀನಾಗೆ ತೆರಳಿದ ಸೇನಾ ಮುಖ್ಯಸ್ಥ
ಚೀನಾದೊಂದಿಗೆ ರಕ್ಷಣಾ ಸಹಕಾರ ವೃದ್ಧಿಗಾಗಿ ಭಾರತೀಯ ಸೇನಾ ಮುಖ್ಯಸ್ಥ ದಲ್ಬೀರ್ ಸಿಂಗ್ ಸುಹಾಗ್ ನಾಲ್ಕು ದಿನಗಳ ಚೀನಾ ಪ್ರವಾಸ ಕೈಗೊಂಡಿದ್ದಾರೆ.

