China

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು
ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ, ಎಂದಿಗೂ ಬೇರ್ಪಡಿಸಲಾಗದ ಭಾಗವಾಗಿದೆ. ಇದು ಸ್ವಯಂ-ಸ್ಪಷ್ಟ ಹಾಗೂ ಸತ್ಯ. ಚೀನಾದ ಕಡೆಯಿಂದ ಎಷ್ಟೇ ನಿರಾಕರಣೆ ಬಂದರೂ ಈ ನಿರ್ವಿವಾದದ ವಾಸ್ತವವನ್ನು ಬದಲಾಯಿಸಲು ಸಾಧ್ಯವಿಲ್ಲ.

ಅರುಣಾಚಲ ಪ್ರದೇಶ ಭಾರತದ ಭಾಗ ಎಂದು ನಾವು ಎಂದಿಗೂ ಒಪ್ಪಿಕೊಂಡಿಲ್ಲ, ಅದು ನಮ್ಮ ಪ್ರದೇಶ: ಚೀನಾ
ವಿಮಾನಯಾನ ಸಂಸ್ಥೆಯು ಸಂಬಂಧಪಟ್ಟ ವ್ಯಕ್ತಿಗೆ ವಿಶ್ರಾಂತಿ, ಪಾನೀಯ ಮತ್ತು ಆಹಾರಕ್ಕಾಗಿ ಸ್ಥಳವನ್ನು ಸಹ ಒದಗಿಸಿದೆ ಎಂದು ಮಾವೋ ಹೇಳಿದ್ದಾರೆ.

ಅರುಣಾಚಲ ಪ್ರದೇಶ ಚೀನಾದ ಭಾಗ: ಶಾಂಘೈ ವಿಮಾನ ನಿಲ್ದಾಣದ ಅಧಿಕಾರಿಗಳಿಂದ ಭಾರತೀಯ ಮಹಿಳೆಗೆ 'ಕಿರುಕುಳ'
ವಲಸೆ ಕೌಂಟರ್‌ನಲ್ಲಿ ಅಧಿಕಾರಿಗಳು ಅವರ ಪಾಸ್‌ಪೋರ್ಟ್ ಅನ್ನು 'ಅಮಾನ್ಯ' ಎಂದು ಘೋಷಿಸಿದ್ದಾರೆ. ಅದರಲ್ಲಿ ಅರುಣಾಚಲ ಪ್ರದೇಶ ತನ್ನ ಜನ್ಮ ಸ್ಥಳ ಎಂದು ಹೇಳಿದ್ದೆ ಇದಕ್ಕೆ ಕಾರಣ..

6 ವರ್ಷಗಳ ನಂತರ ಭಾರತ-ಚೀನಾ ನಡುವೆ ಏರ್ ಇಂಡಿಯಾ ವಿಮಾನ ಸೇವೆ ಪುನರಾರಂಭ
ಏರ್ ಇಂಡಿಯಾ ಮುಂದಿನ ವರ್ಷ ಮುಂಬೈ ಮತ್ತು ಶಾಂಘೈ ನಡುವೆ ತಡೆರಹಿತ ವಿಮಾನಗಳನ್ನು ಪರಿಚಯಿಸಲು ಉದ್ದೇಶಿಸಿದೆ

Video: ಉದ್ಘಾಟನೆಯಾದ ಕೆಲ ತಿಂಗಳಲ್ಲೇ ಕುಸಿದ ಚೀನಾದ ಬೃಹತ್ ಸೇತುವೆ!
ನೈಋತ್ಯ ಚೀನಾದ ಸಿಚುವಾನ್ ಪ್ರಾಂತ್ಯದಲ್ಲಿ ಇತ್ತೀಚೆಗೆ ಉದ್ಘಾಟನೆಗೊಂಡ ಹಾಂಗ್ಕಿ ಸೇತುವೆ ಕುಸಿದು ಬಿದ್ದಿದ್ದು, ಸೇತುವೆ ಕುಸಿತದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

ಏಲಿಯನ್ ಬಾಹ್ಯಾಕಾಶ ನೌಕೆ? ಬಾಹ್ಯಾಕಾಶದಲ್ಲಿ ನಿಗೂಢ ಅತಿಥಿಯನ್ನು ಕಂಡ ಚೀನಾ! (ಜಾಗತಿಕ ಜಗಲಿ)
ಧೂಮಕೇತು ಎಂದರೇನು? ಧೂಮಕೇತು ಎನ್ನುವುದು ಒಂದು ಸಣ್ಣ ಬಾಹ್ಯಾಕಾಶ ಕಾಯವಾಗಿದ್ದು, ಇದು ಮಂಜುಗಡ್ಡೆ, ಧೂಳು ಮತ್ತು ಕಲ್ಲಿನಿಂದ ನಿರ್ಮಿತವಾಗಿರುತ್ತದೆ.

'ಶುದ್ಧ ಸುಳ್ಳು': ರಹಸ್ಯ ಪರಮಾಣು ಶಸ್ತ್ರಾಸ್ತ್ರ ಪರೀಕ್ಷೆ; ಟ್ರಂಪ್ ಆರೋಪ ನಿರಾಕರಿಸಿದ ಚೀನಾ
ಭಾನುವಾರ ಸಿಬಿಎಸ್ ಸಂದರ್ಶನದಲ್ಲಿ ಡೊನಾಲ್ಡ್ ಟ್ರಂಪ್ ನೀಡಿರುವ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರ ಮಾವೋ ನಿಂಗ್, ಬೀಜಿಂಗ್ ಸ್ವಯಂ ರಕ್ಷಣಾತ್ಮಕ ಪರಮಾಣು ತಂತ್ರವನ್ನು ಕಾಯ್ದುಕೊಳ್ಳುತ್ತದೆ.

ಪೂರ್ವ ಲಡಾಖ್‌ನ LAC ಉದ್ದಕ್ಕೂ ಶಾಂತಿ-ಭದ್ರತೆಗೆ ಕ್ರಮ: ಭಾರತ-ಚೀನಾ ಮಿಲಿಟರಿ ಉನ್ನತ ಮಟ್ಟದ ಹೊಸ ಮಾತುಕತೆ
ಚೀನಾ ರಕ್ಷಣಾ ಸಚಿವಾಲಯ ಇದನ್ನು ತಿಳಿಸಿದೆ. ಅಕ್ಟೋಬರ್ 25 ರಂದು ಭಾರತದ ಬದಿಯಲ್ಲಿರುವ ಮೊಲ್ಡೊ-ಚುಶುಲ್ ಗಡಿ ಸಭೆಯ ಸ್ಥಳದಲ್ಲಿ 23 ನೇ ಸುತ್ತಿನ ಕಾರ್ಪ್ಸ್ ಕಮಾಂಡರ್ ಮಟ್ಟದ ಮಾತುಕತೆ ನಡೆದಿದೆ ಎಂದು ಹೇಳಿದೆ.

ಚೀನಾ-ಭಾರತ ನಡುವೆ 5 ವರ್ಷಗಳ ನಂತರ ನೇರ ವಿಮಾನ ಸೇವೆ ಆರಂಭ; ದ್ವಿಪಕ್ಷೀಯ ಸಂಬಂಧ ಸುಧಾರಣೆಯ ಸಂಕೇತ
ಕೋಲ್ಕತ್ತಾ-ಗುವಾಂಗ್‌ಝೌ ನಡುವಿನ ಇಂಡಿಗೋ ವಿಮಾನ ಅಕ್ಟೋಬರ್ 26 ರಂದು ಹೊರಡಲಿದ್ದು, ಶಾಂಘೈನಿಂದ ನವದೆಹಲಿಗೆ ವಿಮಾನಗಳು ನವೆಂಬರ್ 9 ರಿಂದ ಪುನರಾರಂಭಗೊಳ್ಳಲಿವೆ.

