ಹಿಂದೂಮಹಾಸಾಗರದಲ್ಲಿ ಹೆಚ್ಚುತ್ತಿರುವ ಚೀನಾ ಚಟವಟಿಕೆಗಳ ದೃಷ್ಟಿಯಿಂದ ಭಾರತಕ್ಕೆ ಮೂರನೇ ವಿಮಾನವಾಹನ ನೌಕೆಯ ಅಗತ್ಯವಿದೆ ಎಂದು ಭಾರತೀಯ ನೌಕಾಪಡೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.