ಚೀನಾ ಮೂಲದ ಆ್ಯಪ್/ವೆಬ್ಸೈಟ್'ಗಳ ಮೂಲಕ ಸಾರ್ವಜನಿಕರಿಂದ ಕೋಟ್ಯಂತರ ರೂ. ಪಡೆದು ವಂಚನೆ ಮಾಡುತ್ತಿದ್ದ ಅಂತಾರಾಜ್ಯದ 6 ಮಂದಿ ಸೇರಿ 20 ಮಂದಿಯನ್ನು ಬಂಧಿಯನ್ನು ಪೊಲೀಸರು ಸೋಮವಾರ ಬಂಧನಕ್ಕೊಳಪಡಿಸಿದ್ದಾರೆ.