Chinese apps ban

Chinese apps ban: ಚೀನಾದ 138 ಬೆಟ್ಟಿಂಗ್, 94 ಲೋನ್ ಆ್ಯಪ್ಗಳ ನಿಷೇಧಕ್ಕೆ ಮುಂದಾದ ಕೇಂದ್ರ ಸರ್ಕಾರ
ಕೇಂದ್ರ ಸರ್ಕಾರ ಮತ್ತೊಮ್ಮೆ ಚೀನಾ ವಿರುದ್ಧ ದೊಡ್ಡ ಕ್ರಮಕ್ಕೆ ಸಿದ್ಧತೆ ನಡೆಸಿದ್ದು, ಚೀನಾದ 138 ಬೆಟ್ಟಿಂಗ್, 94 ಲೋನ್ ಆ್ಯಪ್ಗಳ ನಿಷೇಧಕ್ಕೆ ಮುಂದಾಗಿದೆ.
ಚೀನಾ ಆ್ಯಪ್ ಗಳಿಗೆ ಮತ್ತೆ ಬರೆ ಹಾಕಿದ ಕೇಂದ್ರ: 54 ಆಪ್ ಗಳ ಮೇಲೆ ನಿಷೇಧ
ಚೀನಾ ಆ್ಯಪ್ ಗಳನ್ನು ನಿಷೇಧಿಸುವ ಪ್ರವೃತ್ತಿ ದೇಶದಲ್ಲಿ ಮತ್ತೆ ಮುಂದುವರೆದಿದ್ದು, ಈ ಬಾರಿ 54 ಆ್ಯಪ್ ಗಳನ್ನು ಕೇಂದ್ರ ಸರ್ಕಾರ ನಿಷೇಧಿಸಲು ಹೊಸ ಆದೇಶ ಹೊರಡಿಸಿದೆ.

