Chinese astronauts

ಹೊಸ ಬಾಹ್ಯಾಕಾಶ ನಿಲ್ದಾಣದಿಂದ ಚೀನಾ ಗಗನಯಾತ್ರಿಗಳ ಸ್ಪೇಸ್ ವಾಕ್
ಚೀನಾದ ಇಬ್ಬರು ಗಗನಯಾತ್ರಿಗಳು ಶನಿವಾರದಂದು ಹೊಸ ಬಾಹ್ಯಾಕಾಶ ನಿಲ್ದಾಣದಿಂದ ಸ್ಪೇಸ್ ವಾಕ್ ಗೆ ತೆರಳಿದ್ದಾರೆ. ಹೊಸ ಬಾಹ್ಯಾಕಾಶ ನಿಲ್ದಾಣ ಈ ವರ್ಷದ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ.

ಚೀನಾದ ಗಗನಯಾತ್ರಿಗಳಿಂದ ಹೊಸ ಕಕ್ಷೀಯ ಕೇಂದ್ರದ ಹೊರಗೆ ಮೊದಲ ಬಾಹ್ಯಾಕಾಶ ನಡಿಗೆ
ಚೀನಾದ ಇಬ್ಬರು ಗಗನಯಾತ್ರಿಗಳು ಹೊಸ ಕಕ್ಷೀಯ ಕೇಂದ್ರದ ಹೊರಗೆ ಮೊದಲ ಸ್ಪೇಸ್ ವಾಕ್ ನಡೆಸಿದ್ದಾರೆ. 15 ಮೀಟರ್ (50 ಅಡಿ) ಉದ್ದದ ರೊಬೋಟಿಕ್ ಆರ್ಮ್ ನ್ನು ಹೊಸ ಕಕ್ಷೀಯ ಕೇಂದ್ರದಲ್ಲಿ ಸ್ಥಾಪನೆ ಮಾಡಲಾಗಿದೆ.

