ದೇಶಡೋಕ್ಲಾಮ್ ಪ್ರಸ್ಥಭೂಮಿಯ ಬಳಿ ಚೀನಾ ಕಟ್ಟಡ ನಿರ್ಮಾಣ, ಭದ್ರತೆಗೆ ಅಪಾಯಕಾರಿ: ಕಾಂಗ್ರೆಸ್
ಡೊಕ್ಲಾಮ್ ಪ್ರಸ್ಥಭೂಮಿಯ ಬಳಿ ಚೀನಾ ಕಟ್ಟಡ ನಿರ್ಮಿಸಿರುವ ಬಗ್ಗೆ ವಿಪಕ್ಷ ಕಾಂಗ್ರೆಸ್ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಈ ಬೆಳವಣಿಗೆ ದೇಶದ ಭದ್ರತೆಗೆ ಅಪಾಯಕಾರಿಯಾಗಿದೆ. ಪ್ರಧಾನಿ ಈ ಬಗ್ಗೆ ಮೌನ ಮುರಿಯಬೇಕು ಎಂದು ಹೇಳಿದೆ.