Chinese Diwali items

ನೈತಿಕ ಸ್ಥೈರ್ಯ ಹೆಚ್ಚಿಸಲು ಪೊಲೀಸ್ ಸಿಬ್ಬಂದಿಗಳೊಂದಿಗೆ ದೀಪಾವಳಿ ಆಚರಿಸಿದ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್
ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಮತ್ತು ಅವರ ಅಧೀನದಲ್ಲಿರುವ ಅಧಿಕಾರಿಗಳು ಮಂಗಳವಾರ ಸಂಜೆ 60 ಪೊಲೀಸ್ ವಸತಿ ನಿಲಯಗಳಲ್ಲಿ ಸಿಬ್ಬಂದಿ ಹಾಗೂ ಅವರ ಕುಟುಂಬಗಳೊಂದಿಗೆ ದೀಪಾವಳಿಯನ್ನು ಆಚರಿಸಿದರು.

ಮೊದಲ ದೀಪಾವಳಿ ಆಚರಣೆಗೆ ರಾಮ ಮಂದಿರ ಸಜ್ಜು; ಚೈನೀಸ್ ಅಲಂಕಾರಿಕ ವಸ್ತುಗಳಿಗೆ ನಿಷೇಧ
ದೇವಾಲಯದ ಆವರಣವನ್ನು ದೀಪಗಳು ಮತ್ತು ಇತರ ವಸ್ತುಗಳಿಂದ ಅಲಂಕರಿಸಲಾಗುವುದು ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಹೇಳಿದೆ.

