ದೇಶಪೂರ್ವ ಲಡಾಖ್ ನಲ್ಲಿ ಸುಮಾರು ಎರಡು ಡಜನ್ ಚೀನಾ ಯುದ್ಧ ವಿಮಾನಗಳ ಹಾರಾಟ!
ಸುಮಾರು ಒಂದು ವರ್ಷದಿಂದಲೂ ಭಾರತ ಹಾಗೂ ಚೀನಾ ಮಿಲಿಟರಿ ವಿವಾದವೇರ್ಪಟ್ಟಿರುವಂತೆಯೇ ಇದೀಗ, ಚೀನಾದ ವಾಯುಪಡೆ ಇತ್ತೀಚಿಗೆ ಪೂರ್ವ ಲಡಾಖ್ ನಲ್ಲಿ ದೊಡ್ಡ ವೈಮಾನಿಕ ಪ್ರದರ್ಶನ ನಡೆಸಿವೆ. ಇದನ್ನು ಭಾರತೀಯ ಸೇನೆ ಹತ್ತಿರದಿಂದ ವೀಕ್ಷಿಸಿದೆ.