ದೇಶಭಾರತದ ಭೇಟಿ ಬೆನ್ನಲ್ಲೇ ಪಾಕಿಸ್ತಾನಕ್ಕೂ ತೆರಳಲಿರುವ ಚೀನಾ ವಿದೇಶಾಂಗ ಸಚಿವ ವಾಂಗ್ ಯಿ!: ಕುತೂಹಲ ಮೂಡಿಸಿದ ಭೇಟಿ
ಚೀನಾದ ಉನ್ನತ ರಾಜತಾಂತ್ರಿಕರು ಆಗಸ್ಟ್ 21 ರಿಂದ ಎರಡು ದಿನಗಳ ಭೇಟಿಯನ್ನು ಕೈಗೊಳ್ಳಲಿದ್ದಾರೆ ಎಂದು ಅಧಿಕೃತ ಮೂಲಗಳನ್ನು ಉಲ್ಲೇಖಿಸಿ ದಿ ಎಕ್ಸ್ಪ್ರೆಸ್ ಟ್ರಿಬ್ಯೂನ್ ಪತ್ರಿಕೆ ವರದಿ ಮಾಡಿದೆ.