Chinese Foreign Minister

ಚೀನಾ ವಿದೇಶಾಂಗ ಸಚಿವರ ಭಾರತ ಭೇಟಿ ಹಿನ್ನೆಲೆ: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ; ಕಾರಣ ಬಿಚ್ಚಿಟ್ಟ ಜೈರಾಮ್ ರಮೇಶ್!
ಜೂನ್ 2020 ರಲ್ಲಿ ಗಾಲ್ವಾನ್ ಕಣಿವೆಯಲ್ಲಿ ಚೀನಾ ಪಡೆಗಳೊಂದಿಗೆ ನಡೆದ ಘರ್ಷಣೆಯಲ್ಲಿ ಹುತಾತ್ಮರಾದ 20 ಭಾರತೀಯ ಸೈನಿಕರ ಹುತಾತ್ಮತೆಗೆ ಇದು ಅವಮಾನವಾಗಿದೆ ಎಂದು ಪ್ರತಿಪಾದಿಸಿದ್ದಾರೆ.

ಚೀನಾ ವಿದೇಶಾಂಗ ಸಚಿವರನ್ನು ಭೇಟಿ ಮಾಡಿದ ವಿದೇಶಾಂಗ ಕಾರ್ಯದರ್ಶಿ ಎಸ್ ಜೈಶಂಕರ್
ಭಾರತೀಯ ವಿದೇಶಾಂಗ ಕಾರ್ಯದರ್ಶಿ ಎಸ್ ಜೈಶಂಕರ್ ಫೆ.22 ರಂದು ಚೀನಾ ವಿದೇಶಾಂಗ ಸಚಿವರನ್ನು ಭೇಟಿ ಮಾಡಿ ಪ್ರಮುಖ ವಿಷಯಗಳ ಬಗ್ಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.

