ದೇಶಜಮ್ಮು ಮತ್ತು ಕಾಶ್ಮೀರ: ಎಲ್ಇಟಿ ಉಗ್ರರ ಸಹಚರನನ್ನು ಬಂಧಿಸಿದ ಭದ್ರತಾ ಪಡೆಗಳು, 2 ಚೀನಾದ ಹ್ಯಾಂಡ್ ಗ್ರೆನೇಡ್ ವಶ
ರಾಷ್ಟ್ರೀಯ ರೈಫಲ್ಸ್ (ಆರ್ಆರ್) ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಬಂಡಿಪೋರಾ ಪೊಲೀಸರು ಲಷ್ಕರ್-ಎ-ತೊಯ್ಬಾ (ಎಲ್ಇಟಿ) ದ ಉಗ್ರರ ಸಹಚರನನ್ನು ಮಂಗಳವಾರ ಬಂಧಿಸಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಮಾಹಿತಿ ನೀಡಿದ್ದಾರೆ.