ನಾಲ್ವರೂ ಪ್ರಸ್ತುತ ಅಪಾಯದಿಂದ ಹೊರಗಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ಚೀನೀ ಗಾಳಿಪಟ ದಾರದ ಬಳಕೆ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಹದಿನಾರು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದೆ.