ಉತ್ತರ ಪ್ರದೇಶದ ಮಹಾರಾಜ್ಗಂಜ್ನ ಸೊನೌಲಿ ಪ್ರದೇಶದಲ್ಲಿ ಭಾರತ-ನೇಪಾಳ ಗಡಿಯಲ್ಲಿ ಸುತ್ತಾಡುತ್ತಿದ್ದ ಇಬ್ಬರು ಚೀನಿ ಪ್ರಜೆಗಳನ್ನು ಸಶಸ್ತ್ರ ಸೀಮಾ ಬಲ(ಎಸ್ಎಸ್ಬಿ) ಬಂಧಿಸಿದೆ ಎಂದು ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.