ರಾಜ್ಯಬೆಂಗಳೂರು: ಚೀನಾದ ಪಿಜೆನ್ ಎಜುಕೇಶನ್ ಟೆಕ್ನಾಲಜಿಯ 8 ಕೋಟಿ ರೂ. ಜಪ್ತಿ ಮಾಡಿದ ಇ.ಡಿ ಅಧಿಕಾರಿಗಳು!
ಪಿಜನ್ ಎಜುಕೇಶನ್ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ನ ಹಣವನ್ನು ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯ (ಫೆಮಾ) ಸೆಕ್ಷನ್ 37 ಎ ಅಡಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದು ಇಡಿ ಹೇಳಿಕೆಯಲ್ಲಿ ತಿಳಿಸಿದೆ.