ದೇಶದೇಶಕ್ಕಾಗಿ ಖಾದಿ ಆದರೆ ರಾಷ್ಟ್ರಧ್ವಜಕ್ಕೆ ಚೈನೀಸ್ ಪಾಲಿಸ್ಟರ್: ಪ್ರಧಾನಿಯನ್ನು ಟೀಕಿಸಿದ ರಾಹುಲ್ ಗಾಂಧಿ
ಪ್ರಧಾನಿ ನರೇಂದ್ರ ಮೋದಿಯವರ ಮಾತು ಮತ್ತು ನಡೆ ಎಂದಿಗೂ ಹೊಂದಿಕೆಯಾಗುವುದಿಲ್ಲ ಎಂದು ಖಾದಿಯು ಸ್ವಾತಂತ್ರ್ಯಾನಂತರ ನಿರ್ಲಕ್ಷಕ್ಕೊಳಗಾಗಿದೆ ಎಂದಿದ್ದ ಪ್ರಧಾನಿ ವಿರುದ್ಧ ಭಾನುವಾರ ಕಿಡಿಕಾರಿದ್ದಾರೆ.