ವಿದೇಶಚೀನಾ ಬಂದರಿನಲ್ಲಿ ಸರಕು ಹಡಗಿಗೆ ಬೆಂಕಿ; 25 ಮಂದಿ ಸಾವು, ಐವರು ನಾಪತ್ತೆ!
ಚೀನಾದ ಬಂದರಿನಲ್ಲಿ ಸರಕು ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಪರಿಣಾಮ ಇಪ್ಪತ್ತೈದು ಮಂದಿ ಸಾವನ್ನಪ್ಪಿದ್ದು ಐವರು ನಾಪತ್ತೆಯಾಗಿದ್ದಾರೆ. ಚೀನಾದ ಬಂದರಿನಲ್ಲಿ ನಿಂತಿದ್ದ ಸರಕು ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು ಎಂದು ಚೀನಾದ ರಾಜ್ಯ ಮಾಧ್ಯಮ ಗುರುವಾರ ವರದಿ ಮಾಡಿದೆ.