ಕ್ರಿಕೆಟ್ಐಪಿಎಲ್ ನಲ್ಲಿ ಚೀನೀ ಪ್ರಾಯೋಜಕತ್ವವನ್ನು ಕ್ರಮೇಣ ಕೊನೆಗೊಳಿಸಬೇಕು: ಕಿಂಗ್ಸ್ ಇಲೆವೆನ್ ಮಾಲೀಕ ನೆಸ್ ವಾಡಿಯಾ
ಈ ತಿಂಗಳ ಆರಂಭದಲ್ಲಿ ಪೂರ್ವ ಲಡಾಕ್ನಲ್ಲಿ ನಡೆದ ಚೀನಾದೊಂದಿಗಿನ ಸಂಘರ್ಷದಿಂದಾಗಿ ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಸಹ ಮಾಲೀಕ ನೆಸ್ ವಾಡಿಯಾ ಮಂಗಳವಾರ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಚೀನಾದ ಪ್ರಾಯೋಜಕತ್ವವನ್ನು ಕ್ರಮೇಣ ಕೊನೆ ಮಾಡಬೇಕೆಂದು ಕರೆ ನೀಡಿದರು.