Chinese weapons

ಭಾರತದೊಂದಿಗಿನ ಸಂಘರ್ಷ: ಪಾಕ್ ಬಳಸಿದ್ದ ಶಸ್ತ್ರಾಸ್ತ್ರಗಳ ಕಾರ್ಯಕ್ಷಮತೆ ಬಗ್ಗೆ ಪ್ರತಿಕ್ರಿಯಿಸಲು ಚೀನಾ ನಕಾರ..!
ಭಾರತವು ಸ್ಫೋಟಗೊಳ್ಳದ PL-15E ಕ್ಷಿಪಣಿಯನ್ನು ವಶಪಡಿಸಿಕೊಂಡ ವರದಿಗಳನ್ನು ತಳ್ಳಿಹಾಕಿದ್ದು, ಇದು, ಚೀನಾ ತಯಾರಿಕೆಯ ಅತ್ಯುನ್ನತ ರಾಕೆಟ್ ಆಗಿದೆ.

ಪಂಜಾಬ್: ಭಾರತದ ಗಡಿಯೊಳಗೆ ನುಸುಳುತ್ತಿದ್ದ ಪಾಕ್ ಡ್ರೋಣ್ ಹೊಡೆದುರುಳಿಸಿದ ಬಿಎಸ್ಎಫ್, ಶಸ್ತ್ರಾಸ್ತ್ರಗಳು ವಶಕ್ಕೆ
ಶಸ್ತ್ರಾಸ್ತ್ರ ಕಳ್ಳಸಾಗಣೆಗೆ ಯತ್ನಿಸಿದ ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸುವಲ್ಲಿ ಭಾರತೀಯ ಗಡಿ ಭದ್ರತಾ ಪಡೆ (ಬಿಎಸ್ಎಫ್) ಯಶಸ್ವಿಯಾಗಿದೆ.

