Chinmayi Sripada

MeToo ನಂತರ ಹೆಚ್ಚಾಯ್ತು ಕಿರುಕುಳ: 'ಮಾಂಗಲ್ಯಸರ' ಕುರಿತ ಪತಿಯ ಹೇಳಿಕೆ ಬಳಿಕ ಗಾಯಕಿಯ ನಗ್ನ ಫೋಟೋ ವೈರಲ್
ದಕ್ಷಿಣ ಭಾರತದ ಜನಪ್ರಿಯ ಹಿನ್ನೆಲೆ ಗಾಯಕಿ ಮತ್ತು ಉದ್ಯಮಿ ಚಿನ್ಮಯಿ ಶ್ರೀಪಾದ ಅವರಿಗೆ ಯಾರೋ ಮಾರ್ಫ್ ಮಾಡಿದ ನಗ್ನ ಫೋಟೋ ಕಳುಹಿಸಿ ಬೆದರಿಕೆ ಹಾಕುತ್ತಿದ್ದು ಅವರು ಆಘಾತಕ್ಕೊಳಗಾಗಿದ್ದಾರೆ.

ರಾಮನಾಗಿ ರಣಬೀರ್ ಕಪೂರ್: ದೇವರ ಹೆಸರಿರುವರು ಅತ್ಯಾಚಾರಿಗಳಾಗಬಹುದು, ಗೋಮಾಂಸ ತಿನ್ನುವವರು ನಟಿಸಬಾರದೇ?
ಈ ಚಿತ್ರದಲ್ಲಿ ರಾವಣನಾಗಿ ಯಶ್, ಸೀತೆಯಾಗಿ ಸಾಯಿ ಪಲ್ಲವಿ, ಹನುಮಂತನಾಗಿ ಸನ್ನಿ ಡಿಯೋಲ್ ಮತ್ತು ಲಕ್ಷ್ಮಣನಾಗಿ ರವಿ ದುಬೆ ನಟಿಸಿದ್ದಾರೆ.

