Chinnayya

ಧರ್ಮಸ್ಥಳ ಬುರುಡೆ ಪ್ರಕರಣ: ಸಾಕ್ಷಿ-ದೂರುದಾರ ಚಿನ್ನಯ್ಯನಿಗೆ ಜಾಮೀನು ಮಂಜೂರು
ರಾಜ್ಯ

ಧರ್ಮಸ್ಥಳ ಬುರುಡೆ ಪ್ರಕರಣ: ಸಾಕ್ಷಿ-ದೂರುದಾರ ಚಿನ್ನಯ್ಯನಿಗೆ ಜಾಮೀನು ಮಂಜೂರು

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದ್ದು, ಇಬ್ಬರು ಶ್ಯೂರಿಟಿಗಳೊಂದಿಗೆ 1 ಲಕ್ಷ ರೂ.ಗಳ ವೈಯಕ್ತಿಕ ಬಾಂಡ್ ಮೇಲೆ ಆರೋಪಿಯನ್ನು ಬಿಡುಗಡೆ ಮಾಡಲು ಆದೇಶಿಸಿದೆ.

Dharmasthala case: ಬಂಧಿತ ಸಾಕ್ಷಿ-ದೂರುದಾರ ಚಿನ್ನಯ್ಯನನ್ನು ಸ್ಥಳ ಮಹಜರಿಗೆ ಕರೆದೊಯ್ದ SIT
ರಾಜ್ಯ

Dharmasthala case: ಬಂಧಿತ ಸಾಕ್ಷಿ-ದೂರುದಾರ ಚಿನ್ನಯ್ಯನನ್ನು ಸ್ಥಳ ಮಹಜರಿಗೆ ಕರೆದೊಯ್ದ SIT

ಇಂದು ಬೆಳಿಗ್ಗೆ 6 ಗಂಟೆ ಸುಮಾರಿಗೆ ಎಸ್‌ಐಟಿ ತಂಡವು ಅವರು ನೀಡಿರುವ ಹೇಳಿಕೆಯಲ್ಲಿ ತಿಳಿಸಿರುವ ಸ್ಥಳಗಳಲ್ಲಿ ಮಹಜರು ನಡೆಸಲು ಬಿಗಿ ಭದ್ರತೆಯಲ್ಲಿ ಚಿನ್ನಯ್ಯ ಅವರನ್ನು ಕರೆದೊಯ್ದಿದೆ.

Dharmasthala ಬುರುಡೆ ಪ್ರಕರಣದ ದೂರುದಾರನ ಬಂಧನ: ಶಿವತಾಂಡವ ಫೋಟೋ ಪೋಸ್ಟ್ ಮಾಡಿದ ಧರ್ಮಸ್ಥಳ ಶ್ರೀಕ್ಷೇತ್ರ!
ರಾಜ್ಯ

Dharmasthala ಬುರುಡೆ ಪ್ರಕರಣದ ದೂರುದಾರನ ಬಂಧನ: ಶಿವತಾಂಡವ ಫೋಟೋ ಪೋಸ್ಟ್ ಮಾಡಿದ ಧರ್ಮಸ್ಥಳ ಶ್ರೀಕ್ಷೇತ್ರ!

ಧರ್ಮಸ್ಥಳದ ಬುರುಡೆ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್ ಸಿಕ್ಕಿದ್ದು ನೂರಾರು ಶವಗಳನ್ನು ಹೂತಿದ್ದೇನೆ ಎಂದು ಹೇಳಿಕೊಂಡು ಬಂದಿದ್ದ ದೂರದಾರನನ್ನೇ ಇದೀಗ ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದು ಆತನ ಅಸಲಿ ಮುಖ ಬಹಿರಂಗಗೊಂಡಿದೆ.

ನನಗೆ ಹಣದ ಆಮಿಷವೊಡ್ಡಿ ಕರೆಸಿಕೊಂಡರು; ನಾನಿಲ್ಲಿ ಪಾತ್ರಧಾರನಷ್ಟೆ, ಸೂತ್ರಧಾರರು ಬೇರೆಯವರು: ಮಾಸ್ಕ್‏ಮ್ಯಾನ್ ಚಿನ್ನಯ್ಯ ಪ್ರತಿಕ್ರಿಯೆ
ರಾಜ್ಯ

ನನಗೆ ಹಣದ ಆಮಿಷವೊಡ್ಡಿ ಕರೆಸಿಕೊಂಡರು; ನಾನಿಲ್ಲಿ ಪಾತ್ರಧಾರನಷ್ಟೆ, ಸೂತ್ರಧಾರರು ಬೇರೆಯವರು: ಮಾಸ್ಕ್‏ಮ್ಯಾನ್ ಚಿನ್ನಯ್ಯ ಪ್ರತಿಕ್ರಿಯೆ

ಅನಾಮಿಕ ಮೂಲತಃ ಮಂಡ್ಯ ಜಿಲ್ಲೆಯವನು ಎನ್ನಲಾಗಿದ್ದು, ತಮಿಳುನಾಡಿನಲ್ಲಿದ್ದ ಚಿನ್ನಯ್ಯಗೆ ಹಣದ ಆಮಿಷವೊಡ್ಡಿ ಧರ್ಮಸ್ಥಳ ವಿರೋಧಿ ಗ್ಯಾಂಗ್‌ ಕರೆದುಕೊಂಡು ಬಂದಿತ್ತು ಎನ್ನಲಾಗುತ್ತಿದೆ.