ದೇಶಕೇರಳದ Instagram ಪ್ರಭಾವಿ Chinnu Pappu ನಿಗೂಢ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ರೇಷ್ಮಾ ಶವಪತ್ತೆ!
ಖ್ಯಾತ ಸಾಮಾಜಿಕ ಮಾಧ್ಯಮ ಪ್ರಭಾವಿ ಚಿನ್ನು ಪಪ್ಪು ಅವರು ಮೃತಪಟ್ಟಿರುವುದು ಪತ್ತೆಯಾಗಿದೆ. ಅವರ ಸಾವಿನ ಸುದ್ದಿ ಹರಡುತ್ತಿದ್ದಂತೆ ಅಭಿಮಾನಿಗಳು ಆಘಾತಗೊಂಡಿದ್ದು ಸಾಮಾಜಿಕ ಮಾಧ್ಯಮದಲ್ಲಿ ಸಂತಾಪ ಸೂಚಿಸುತ್ತಿದ್ದಾರೆ.