ದೇಶಲಡಾಕ್ ಬಿಕ್ಕಟ್ಟು: ಚೀನಾ ಗಡಿಯಲ್ಲಿ ಚಿನೂಕ್ ಹೆವಿ ಲಿಫ್ಟ್ ಕಾಪ್ಟರ್ಗಳನ್ನು ನಿಯೋಜಿಸಿದ ಭಾರತೀಯ ವಾಯುಪಡೆ
ಭಾರತ-ಚೀನಾ ನಡುವೆ ಲಡಾಕ್ ಬಿಕ್ಕಟ್ಟು ಉಂಟಾಗಿರುವ ಬೆನ್ನಲ್ಲೆ ಭಾರತದ ವಾಯು ಪಡೆ ಚೀನಾದೊಂದಿಗಿನ ಗಡಿ ಪ್ರದೇಶದಲ್ಲಿ ಅತ್ಯಾಧುನಿಕ ಸಿಹೆಚ್-47 ಚಿನೂಕ್ ಹೆವಿ ಲಿಫ್ಟ್ ಚಾಪರ್ ಗಳನ್ನು ನಿಯೋಜಿಸಿದೆ.