Chirag

ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್‌ಶಿಪ್ ಸೆಮಿಫೈನಲ್: ಸಾತ್ವಿಕ್-ಚಿರಾಗ್ ಜೊಡಿಗೆ ಸೋಲು; ಕಂಚು ಗೆದ್ದ ಭಾರತ!
ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ನಂ.1 ಡಬಲ್ಸ್ ಜೋಡಿಯಾದ ಸಾತ್ವಿಕ್ ಸಾಯಿರಾಜ್-ಚಿರಾಗ್ ಶೆಟ್ಟಿ ಕಂಚಿನ ಪದಕ ಗೆಲ್ಲುವುದರೊಂದಿಗೆ ತಮ್ಮ ಅಭಿಯಾನ ಮುಗಿಸಿದ್ದಾರೆ.

Paris Olympics 2024: ಇತಿಹಾಸ ಬರೆದ ಸಾತ್ವಿಕ್- ಚಿರಾಗ್, ಒಲಿಂಪಿಕ್ಸ್ ಕ್ವಾರ್ಟರ್ ಫೈನಲ್ಗೇರಿದ ಭಾರತದ ಡಬಲ್ಸ್ ಜೋಡಿ!
ಭಾರತದ ಪುರುಷರ ಬ್ಯಾಡ್ಮಿಂಟನ್ ಜೋಡಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ (Paris Olympics 2024) ಕ್ವಾರ್ಟರ್ ಫೈನಲ್ಸ್ ತಲುಪಿದ್ದಾರೆ.

ರಕ್ತದ ಕಾಂಡಕೋಶ ದಾನ: ಜರ್ಮನಿ ಮೂಲದ ಜೀವ ರಕ್ಷಕನ ಭೇಟಿಯಾದ ಥಲಸ್ಸೆಮಿಯಾ ರೋಗದಿಂದ ಬದುಕುಳಿದ ಯುವಕ!
ಎರಡನೇ ಬಾರಿಗೆ ಜೀವನ ನೀಡಿದ ಜರ್ಮಿನಿ ಮೂಲದ ದಾನಿಯನ್ನು ಥಲಸ್ಸೆಮಿಯಾ ರೋಗದಿಂದ ಬದುಕುಳಿದ ಬೆಂಗಳೂರಿನ ಯುವಕ ಚಿರಾಗ್ ಭೇಟಿಯಾಗಿ, ಕೃತಜ್ಞತೆ ಸಲ್ಲಿಸಿದ್ದಾರೆ.

ಅರ್ಜುನ ಪ್ರಶಸ್ತಿಗೆ ಮೊಹಮ್ಮದ್ ಶಮಿ, ಖೇಲ್ ರತ್ನ ಪ್ರಶಸ್ತಿಗೆ ಸಾತ್ವಿಕ್-ಚಿರಾಗ್ ಶೆಟ್ಟಿ ನಾಮನಿರ್ದೇಶನ
ಏಕದಿನ ವಿಶ್ವಕಪ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ ವೇಗದ ಬೌಲರ್ ಮೊಹಮ್ಮದ್ ಶಮಿ ಅರ್ಜುನ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ. ಇತ್ತೀಚೆಗೆ ನಡೆದ ಐಸಿಸಿ ಏಕದಿನ ವಿಶ್ವಕಪ್ 2023ರಲ್ಲಿ ಶಮಿ ಅತ್ಯುತ್ತಮ ಪ್ರದರ್ಶನ ನೀಡಿದ್ದರು.

ಕೇಂದ್ರ ಸಚಿವ ಸಂಪುಟ ಪುನರ್ ರಚನೆ: ಚಿರಾಗ್ ವಿರುದ್ಧ ಪಶುಪತಿ ಕುಮಾರ್ ಪಾರಸ್ ಕ್ಷಿಪ್ರಕ್ರಾಂತಿಯನ್ನು ಯಶಸ್ವಿಯಾಗಿಸಿದ್ದು ಹೀಗೆ...
ನಾಲ್ಕು ದಶಕಗಳ ರಾಜಕೀಯ ಅನುಭವ ಹೊಂದಿರುವ ಬಿಹಾರದ ಪಶುಪತಿ ಕುಮಾರ್ ಪಾರಸ್ ಜು.11 ರಂದು ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಎಲ್ ಜೆಪಿ ಅಧ್ಯಕ್ಷರಾಗಿ ರಾಮ್ ವಿಲಾಸ್ ಪಾಸ್ವಾನ್ ಪುತ್ರ ಚಿರಾಗ್ ಆಯ್ಕೆ
ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ಪುತ್ರ ಚಿರಾಗ್ ಪಾಸ್ವಾನ್ ಅವರು ಮಂಗಳವಾರ ಎಲ್ ಜೆಪಿ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

