Chirag Paswan

ಉಪಮುಖ್ಯಮಂತ್ರಿ ಹುದ್ದೆಗೆ ಬೇಡಿಕೆ ಇಡುವ ಮೂಲಕ 'ದುರಾಸೆಯ ವ್ಯಕ್ತಿ' ಅನ್ನಿಸಿಕೊಳ್ಳಲು ಬಯಸಲ್ಲ: ಚಿರಾಗ್ ಪಾಸ್ವಾನ್
ಬಿಹಾರವನ್ನು ಮೀರಿ 'ಎನ್‌ಡಿಎ ಪಾಲುದಾರ'ನಾಗಿ ಪಶ್ಚಿಮ ಬಂಗಾಳ, ಪಂಜಾಬ್ ಮತ್ತು ಉತ್ತರ ಪ್ರದೇಶದಂತಹ ರಾಜ್ಯಗಳಲ್ಲಿ ಪಕ್ಷದ ಹೆಜ್ಜೆಗುರುತುಗಳನ್ನು ವಿಸ್ತರಿಸಲು ಬಯಸುತ್ತೇನೆ ಎಂದು ಹೇಳಿದರು.

ಬಿಜೆಪಿಗೆ ಬಿಸಿ ತುಪ್ಪವಾದ ಚಿರಾಗ್ ಪಾಸ್ವಾನ್: ನಿತೀಶ್ ಅವರೇ ನಮ್ಮ ಸಿಎಂ; ನೂತನ ಸರ್ಕಾರ ಸೇರುತ್ತೇವೆ ಎಂದ ಕೇಂದ್ರ ಸಚಿವ! Video
ಬಿಹಾರ ಚುನಾವಣಾ ಫಲಿತಾಂಶದಿಂದ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಉತ್ಸುಕರಾಗಿದ್ದಾರೆ. ಚಿರಾಗ್ ಪಕ್ಷವಾದ ಎಲ್‌ಜೆಪಿ (ರಾಮ್ ವಿಲಾಸ್) ಶಾಸಕರು ನಿತೀಶ್ ಕುಮಾರ್ ಅವರನ್ನು ಭೇಟಿ ಮಾಡಿ ಅವರ ಗೆಲುವಿಗೆ ಅಭಿನಂದನೆ ಸಲ್ಲಿಸಿದರು.

Watch | ನಿತೀಶ್ ಕುಮಾರ್ ಮತ್ತೊಮ್ಮೆ ಸಿಎಂ ಆಗುತ್ತಾರಾ? ಚಿರಾಗ್ ಪಾಸ್ವಾನ್ ಹೇಳಿದ್ದೇನು?

ಬಿಹಾರ ಸಿಎಂ ಗಾದಿಯಲ್ಲಿ ಮುಂದುವರೆಯುತ್ತಾರಾ ನಿತೀಶ್ ಕುಮಾರ್?: ಮೋದಿಯ ಹನುಮಾನ್ ಚಿರಾಗ್ ಪಾಸ್ವಾನ್ ಹೇಳಿದ್ದೇನು?
ತೇಜಸ್ವಿ ಯಾದವ್-ರಾಹುಲ್ ಗಾಂಧಿ ನೇತೃತ್ವದ ವಿರೋಧ ಪಕ್ಷಗಳ ಮೈತ್ರಿಕೂಟದ "ದುರಹಂಕಾರ"ವೇ ಈ ಭರ್ಜರಿ ಸೋಲಿಗೆ ಕಾರಣ ಎಂದು ಪಾಸ್ವಾನ್ ಹೇಳಿದ್ದಾರೆ

ಬಿಹಾರ ಚುನಾವಣೆ: 'ಮೋದಿಯ ಹನುಮಾನ್' ಚಿರಾಗ್ ಪಾಸ್ವಾನ್ ಮೋಡಿ; 29 ರಲ್ಲಿ 22 ಸ್ಥಾನಗಳಲ್ಲಿ ಮುನ್ನಡೆ!
2020ರ ಚುನಾವಣೆಯಲ್ಲಿ, ಕೇವಲ ಒಂದು ಸ್ಥಾನವನ್ನು ಗೆದ್ದಿದ್ದ ಪಕ್ಷವು ನವೆಂಬರ್ 14 ರಂದು ಮಧ್ಯಾಹ್ನದ ಹೊತ್ತಿಗೆ, 22 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಮೂಲಕ ಹಲವರು ಹುಬ್ಬೇರಿಸುವಂತೆ ಮಾಡಿದೆ.

'ಪ್ರಧಾನಿ ಮೋದಿ ಕಂಡ್ರೆ ಸ್ವಲ್ಪ ಜಾಸ್ತಿನೇ ಇಷ್ಟ.. ಅವರಿಗೆ ನನ್ನ ಬೆಂಬಲ ಅಚಲ': LJP ನಾಯಕ ಚಿರಾಗ್ ಪಾಸ್ವಾನ್
'ನಾವು "ಎಲ್ಲಿಯೂ ಹೋಗುವುದಿಲ್ಲ" ಮತ್ತು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (NDA) ಭಾಗವಾಗಿ ಉಳಿಯುತ್ತೇವೆ' ಎಂದು ಹೇಳಿದರು.

ಬಿಹಾರದಲ್ಲಿ ನರೇಂದ್ರ ಮೋದಿಯ ಹನುಮಾನ್ ಚಿರಾಗ್ ಪಾಸ್ವಾನ್ (ನೇರ ನೋಟ)
ಚಿರಾಗ್ ಪಾಸ್ವಾನ್ ಅವರು ನರೇಂದ್ರ ಮೋದಿ ಅವರ ಭಾಷಣಗಳು, ವಿಚಾರಗಳನ್ನು ಅತ್ಯಂತ ಆಸಕ್ತಿಯಿಂದ ಆಲಿಸುತ್ತಿದ್ದರು. ನರೇಂದ್ರ ಮೋದಿ ಅವರ ವಿಚಾರಧಾರೆ ಚಿರಾಗ್ ಪಾಸ್ವಾನ್ ಅವರ ಮೇಲೆ ಗಾಢವಾದ ಪ್ರಭಾವ ಬೀರಿತು.

ಸೀಟು ಹಂಚಿಕೆಯಲ್ಲಿ 'ದೊಡ್ಡ ಹೃದಯ' ತೋರಿದ ಬಿಜೆಪಿ, ಜೆಡಿ(ಯು)ಗೆ ಚಿರಾಗ್ ಪಾಸ್ವಾನ್ ಧನ್ಯವಾದ
ವಿಧಾನಸಭಾ ಚುನಾವಣೆಗೆ ಮುನ್ನ ಪ್ರಮುಖ ಕ್ಷೇತ್ರಗಳನ್ನು ಭದ್ರಪಡಿಸಿಕೊಳ್ಳುವ ಕಾರ್ಯತಂತ್ರಗಳ ಕುರಿತು ಚರ್ಚಿಸಲು ಚಿರಾಗ್ ಪಾಸ್ವಾನ್ ಅವರು ಇಂದು ಪಾಟ್ನಾದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದರು.

Bihar elections 2025: 36 ಸ್ಥಾನಗಳಿಗೆ ಚಿರಾಗ್ ಪಾಸ್ವಾನ್ ಬೇಡಿಕೆ; 22 ಸ್ಥಾನ ನೀಡಲು ಬಿಜೆಪಿ ಸಿದ್ಧ!
ಚಿರಾಗ್ ನವದೆಹಲಿಗೆ ತೆರಳಿರುವುದರಿಂದ ಸಭೆಗೆ ಹಾಜರಾಗುತ್ತಿಲ್ಲವಾದರೂ, ಜಮುಯಿಯ ಎಲ್‌ಜೆಪಿ (ಆರ್‌ವಿ) ಸಂಸದ ಅರುಣ್ ಭಾರ್ತಿ ಅವರು ಸೀಟು ಹಂಚಿಕೆ ಕುರಿತ ಚರ್ಚೆಯಲ್ಲಿ ಭಾಗವಹಿಸಲಿದ್ದಾರೆ.

