Chirag Paswan

Modi Govt 3.0: ನೂತನ ಸಚಿವರಿಗೆ ಖಾತೆ ಹಂಚಿಕೆ: ಕುಮಾರಸ್ವಾಮಿಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ, ನಡ್ಡಾಗೆ ಆರೋಗ್ಯ!
ಪ್ರಧಾನಿ ನರೇಂದ್ರ ಮೋದಿ ಅವರ ಹೊಸ ಸರ್ಕಾರದ 71 ಸಚಿವರೊಂದಿಗೆ ನಿನ್ನೆ ಪ್ರಮಾಣ ವಚನ ಸ್ವೀಕರಿಸಿದ್ದು, ಇವರಲ್ಲಿ ಮೂವತ್ತು ಮಂದಿ ಕ್ಯಾಬಿನೆಟ್ ಮಂತ್ರಿಗಳಾಗಿ, ಐವರು ಸ್ವತಂತ್ರ ಉಸ್ತುವಾರಿ ಹೊಂದಿರುವ ರಾಜ್ಯ ಸಚಿವರಾಗಿ ಮತ್ತು 36 ಮಂದಿ ರಾಜ್ಯ ಸಚಿವರಾಗಿ ಸೇರ್ಪಡೆಗೊಂಡಿದ್ದರು.

ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಸ್ಕೋರ್; ಬಿಹಾರದಲ್ಲಿ ಚಿರಾಗ್ ಹೊಸ ‘ದಲಿತ ಐಕಾನ್’
ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಸ್ಕೋರ್ ಮಾಡಿದ ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್) ಅಧ್ಯಕ್ಷ ಚಿರಾಗ್ ಪಾಸ್ವಾನ್ ಅವರು ಬಿಹಾರದಲ್ಲಿ ಹೊಸ "ದಲಿತ ಐಕಾನ್" ಆಗಿ ಹೊರ ಹೊಮ್ಮಿದ್ದಾರೆ.

'ಈ ಪ್ರೀತಿ-ಗೌರವಕ್ಕೆ ಪ್ರಧಾನಿ ಮೋದಿಯವರಿಗೆ ಧನ್ಯವಾದಗಳು': ಎನ್ ಡಿಎ ಸಭೆ ನಂತರ ಚಿರಾಗ್ ಪಾಸ್ವಾನ್ ಟ್ವೀಟ್
ದೆಹಲಿಯಲ್ಲಿ ನಿನ್ನೆ ಮಂಗಳವಾರ ನಡೆದ ಎನ್ ಡಿಎ ಮೈತ್ರಿಕೂಟಗಳ ಸಭೆಯಲ್ಲಿ ಅಪರೂಪದ ದೃಶ್ಯವೊಂದಕ್ಕೆ ಸಾಕ್ಷಿಯಾಯಿತು. ಲೋಕ ಜನಶಕ್ತಿ ಪಕ್ಷ(ರಾಮ್ ವಿಲಾಸ್ ಪಾಸ್ವಾನ್)ದ ಅಧ್ಯಕ್ಷ ಚಿರಾಗ್ ಪಾಸ್ವಾನ್ ಅವರನ್ನು ಪ್ರಧಾನಿ ನರೇಂದ್ರ ಮೋದಿ(PM Narendra Modi)ಆತ್ಮೀಯವಾಗಿ ಪ್ರೀತಿಯಿಂದ ಆಲಂಗಿಸಿಕೊಂಡರು.

ಅಮಿತ್ ಶಾ, ಜೆಪಿ ನಡ್ಡಾ ಭೇಟಿ ಬಳಿಕ ಎನ್‌ಡಿಎ ಸೇರಿದ ಚಿರಾಗ್ ಪಾಸ್ವಾನ್
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ನಂತರ ಲೋಕ ಜನಶಕ್ತಿ ಪಕ್ಷದ(ರಾಮ್ ವಿಲಾಸ್) ನಾಯಕ ಚಿರಾಗ್ ಪಾಸ್ವಾನ್ ಅವರು ಸೋಮವಾರ ಸಂಜೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ...

ಎನ್‌ಡಿಎ ಸೇರಲು ಆರು ಲೋಕಸಭಾ ಸ್ಥಾನ, ಒಂದು ರಾಜ್ಯಸಭಾ ಸ್ಥಾನದ ಬೇಡಿಕೆಯಿಟ್ಟ ಚಿರಾಗ್ ಪಾಸ್ವಾನ್
ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಎಲ್‌ಜೆಪಿ(ರಾಮ್‌ವಿಲಾಸ್) ಮುಖ್ಯಸ್ಥ ಚಿರಾಗ್ ಪಾಸ್ವಾನ್ ಅವರಿಗೆ ಎನ್‌ಡಿಎ ಸಭೆಯಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಿದ ಎರಡು ದಿನಗಳ ನಂತರ, ತಮ್ಮ ಪಕ್ಷಕ್ಕೆ ಆರು ಲೋಕಸಭಾ ಸ್ಥಾನಗಳು ಮತ್ತು ಒಂದು...

ಜುಲೈ 18 ರಂದು ಎನ್‌ಡಿಎ ಸಭೆ: ಚಿರಾಗ್ ಪಾಸ್ವಾನ್‌ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಆಹ್ವಾನ
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿ ಸೋಲಿಸಲು ಪ್ರತಿಪಕ್ಷಗಳು ಒಂದಾಗಲು ತೀವ್ರ ಪ್ರಯತ್ನ ನಡೆಸುತ್ತಿರುವ ನಡುವೆಯೇ ಕೇಸರಿ ಪಕ್ಷ ಸಹ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ.

ಬಿಹಾರ ಉಪ ಚುನಾವಣೆಯಲ್ಲಿ ಬಿಜೆಪಿ ಪರ ಚಿರಾಗ್ ಪಾಸ್ವಾನ್ ಪ್ರಚಾರ
ಚಿರಾಗ್ ಪಾಸ್ವಾನ್ 'ಎನ್‌ಡಿಎ ಮಿತ್ರ' ಎಂದು ಪ್ರತಿಪಾದಿಸಿದ ಬಿಹಾರ ಬಿಜೆಪಿ ಅಧ್ಯಕ್ಷ ಸಂಜಯ್ ಜೈಸ್ವಾಲ್, ಅವರು ನವೆಂಬರ್ 3 ರಂದು ನಡೆಯುವ ರಾಜ್ಯದ ಮೊಕಾಮಾ ಮತ್ತು ಗೋಪಾಲ್‌ಗಂಜ್ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ...

ದೆಹಲಿಯಲ್ಲಿ ಶರದ್ ಯಾದವ್ ಭೇಟಿ ಮಾಡಿದ ಲಾಲು, ಚಿರಾಗ್ ಪಾಸ್ವಾನ್ ಗೆ ಬೆಂಬಲ
ದೀರ್ಘಕಾಲದ ಅನಾರೋಗ್ಯದಿಂದ ಚೇತರಿಸಿಕೊಳ್ಳುತ್ತಿರುವ ಶರದ್ ಯಾದವ್ ಅವರನ್ನು ಆರ್ ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರು ಮಂಗಳವಾರ ಭೇಟಿ ಮಾಡಿದರು.

ಜೆಡಿಯು ಮಹತ್ವದ ವಿಭಜನೆಯತ್ತ ಸಾಗಿದೆ, ಬಿಹಾರದಲ್ಲಿ ಮಧ್ಯಂತರ ಚುನಾವಣೆಯ ಸಾಧ್ಯತೆ: ಚಿರಾಗ್ ಪಾಸ್ವಾನ್
ಪ್ರಸ್ತುತ ಬಿಹಾರದಾದ್ಯಂತ ಆಶೀರ್ವಾದ್ ಯಾತ್ರೆ ನಡೆಸುತ್ತಿರುವ ಜಮುಯಿ ಎಲ್ ಜಿಪಿ ಸಂಸದ ಚಿರಾಗ್ ಪಾಸ್ವಾನ್, ಶುಕ್ರವಾರ ಜೆಡಿಯುನಲ್ಲಿ ದೊಡ್ಡ ವಿಘಟನೆ ಯಾಗಲಿದ್ದು, ನಿತೀಶ್ ಕುಮಾರ್ ನೇತೃತ್ವದ ಸರ್ಕಾರ ಪತನವಾಗಿ ರಾಜ್ಯದಲ್ಲಿ ಮಧ್ಯಕಾಲೀನ ವಿಧಾನಸಭಾ ಚುನಾವಣೆ ನಡೆಯಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

