Chiranjeevi Sarja

ದಿವಂಗತ ಚಿರಂಜೀವಿ ಸರ್ಜಾ ಅವರ ಕೊನೆಯ ಚಿತ್ರ 'ರಾಜಮಾರ್ತಾಂಡ' ಚಿತ್ರ ಬಿಡುಗಡೆಗೆ ದಿನಾಂಕ ಫಿಕ್ಸ್!
ದಿವಂಗತ ಚಿರಂಜೀವಿ ಸರ್ಜಾ ಅಭಿನಯದ ರಾಜಮಾರ್ತಾಂಡ ಸಿನಿಮಾವನ್ನು ಅವರ ಸಹೋದರ ಧ್ರುವ ಸರ್ಜಾ ಅವರ ಜನ್ಮದಿನವಾದ ಅಕ್ಟೋಬರ್ 6 ರಂದು ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ.

ರಾಜಮಾರ್ತಾಂಡ ಚಿತ್ರದ ಟ್ರೈಲರ್
ಚಿರಂಜೀವಿ ಸರ್ಜಾ ಅಭಿನಯದ ಕೊನೆಯ ಚಿತ್ರ ರಾಜಮಾರ್ತಾಂಡ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ರಾಮನಾರಾಯಣ್ ನಿರ್ದೇಶಿಸಿದ್ದಾರೆ.

ಚಿರಂಜೀವಿ ಸರ್ಜಾ ಹುಟ್ಟುಹಬ್ಬದಂದು ಹೊಸ ಚಿತ್ರ; ಪ್ರಧಾನ ಪಾತ್ರದಲ್ಲಿ ಮೇಘನಾ ರಾಜ್
ಅಕಾಲದಲ್ಲಿ ಎಲ್ಲರನ್ನೂ ಅಗಲಿದ ನಟ ಚಿರಂಜೀವಿ ಸರ್ಜಾ ಹುಟ್ಟುಹುಬ್ಬದಂದು ನೂತನ ಚಿತ್ರ ಆರಂಭಗೊಳ್ಳಲಿದೆ.

ಚಿರಂಜೀವಿ ಸರ್ಜಾ- ಮೇಘನಾ ರಾಜ್ ಪುತ್ರನಿಗೆ ನಾಮಕರಣ: ಜ್ಯೂನಿಯರ್ ಚಿರು ಹೆಸರು ಬಹಿರಂಗ!
ಕನ್ನಡ ಚಿತ್ರರಂಗದ ಮುದ್ದು ಮುಖದ ಚೆಲುವೆ ಮೇಘನಾ ರಾಜ್ ಹಾಗೂ ಸರ್ಜಾ ಕುಟುಂಬ ಸೆ.3, 2021ರಂದು ಜ್ಯೂನಿಯರ್ ಚಿರುಗೆ ಅದ್ಧೂರಿಯಾಗಿ ನಾಮಕರಣ ಮಾಡಿದ್ದಾರೆ.

ಸ್ಯಾಂಡಲ್ ವುಡ್ ನಟ ಚಿರು ಸರ್ಜಾ ಅಗಲಿ ಒಂದು ವರ್ಷ: ಕುಟುಂಬಸ್ಥರಿಂದ ಸಮಾಧಿಗೆ ಪೂಜೆ
ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾ ನಿಧನರಾಗಿ ಇಂದಿಗೆ(ಜೂನ್ 7)ಒಂದು ವರ್ಷವಾಗಿದೆ. ಕಳೆದ ವರ್ಷ ಇದೇ ದಿನ ಇದ್ದಕ್ಕಿದ್ದಂತೆ ಅವರು ಹೃದಯಾಘಾತದಿಂದ ನಿಧನರಾಗಿ ಅವರ ಕುಟುಂಬದವರನ್ನು, ಅಭಿಮಾನಿಗಳನ್ನು ದುಃಖದ ಸಾಗರದಲ್ಲಿ ಮುಳುಗಿಸಿದ್ದರು.

ಚಿರಂಜೀವಿ ಸರ್ಜಾ ಅಭಿನಯದ ರಾಜಮಾರ್ತಾಂಡ ಚಿತ್ರದ ಟ್ರೈಲರ್
ದಿವಂಗತ ನಟ ಚಿರಂಜೀವಿ ಸರ್ಜಾ ಅಭಿನಯಿಸಿದ್ದ ರಾಜಮಾರ್ತಾಂಡ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಚಿರು ಪುತ್ರ ಜೂನಿಯರ್ ಚಿರು ಹಾಗೂ ಪತ್ನಿ ಮೇಘನಾ ರಾಜ್ ಟ್ರೈಲರ್ ಅನ್ನು ಬಿಡುಗಡೆ ಮಾಡಿದರು.

ರಣಂ ಚಿತ್ರದ ಟ್ರೈಲರ್
ದಿವಂಗತ ಚಿರಂಜೀವಿ ಸರ್ಜಾ ಅಭಿನಯದ ರಣಂ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ವಿ ಸಮುದ್ರ ಚಿತ್ರವನ್ನು ನಿರ್ದೇಶಿಸಿದ್ದಾರೆ.

ನನಗೆ ನನ್ನ ಮಗನೇ ಶಕ್ತಿ, ಸ್ಫೂರ್ತಿ... ಮಗನನ್ನು ನೋಡಿದರೆ ಚಿರು ಕಾಣಿಸ್ತಾರೆ: ನಟಿ ಮೇಘನಾ ರಾಜ್
ನನಗೆ ನನ್ನ ಮಗನೇ ಶಕ್ತಿ, ಸ್ಪೂರ್ತಿ. ಚಿರು ಎಲ್ಲಾ ನನ್ನ ಕೈಯಿಂದ ಮಾಡಿಸಿದ್ದಾರೆ. ಚಿರು ಅಗಲಿಕೆಯ ನೋವು ಮರೆಯೋದು ಅಸಾಧ್ಯ. ಮಗನನ್ನು ನೋಡಿದರೆ ಚಿರು ಕಾಣಿಸುತ್ತಿದ್ದಾರೆಂದು ನಟಿ ಮೇಘನಾ ರಾಜ್ ಅವರು ಹೇಳಿದ್ದಾರೆ.

ಇಲ್ಲಿದೆ ನೋಡಿ ಚಿರು-ಮೇಘನಾ ಪುತ್ರನ ಫೋಟೋಗಳು!
ಸರ್ಜಾ ಮನೆಯಲ್ಲಿ ಸಂತಸ ಇಮ್ಮಡಿಸಿದೆ. ಕುಟುಂಬಕ್ಕೆ ಜೂನಿಯರ್ ಚಿರು ಸರ್ಜಾ ಎಂಟ್ರಿಯಾಗಿದೆ.

